ಮೊಹರಂ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆ
District level preparatory meeting on the occasion of Muharram festival
ಲೋಕದರ್ಶನ ವರದಿ
ಧಾರವಾಡ 23: ಧಾರವಾಡ ಜಿಲ್ಲಾ ಪೊಲೀಸ್ ಕಾರ್ಯಾಲಯದಲ್ಲಿ (ಜೂ.22) ಪೊಲೀಸ್ ಅಧೀಕ್ಷಕರಾದ ಗುಂಜನ್ ಆರ್ಯ ಅವರ ಅಧ್ಯಕ್ಷತೆಯಲ್ಲಿ ಜೂನ್ 26 ರಂದು ಜರುಗುವ ಮೊಹರಂ ಹಬ್ಬದ ಪ್ರಯುಕ್ತ ಜಿಲ್ಲಾ ಮಟ್ಟದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಶಾಂತಿ, ಸೌಹಾರ್ದತೆ ಹಾಗೂ ಸಾಮರಸ್ಯದಿಂದ ಮೊಹರಂ ಹಬ್ಬವನ್ನು ಆಚರಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲ ಧರ್ಮದ ಮುಖಂಡರುಗಳು ಸಭೆಯಲ್ಲಿ ಹಾಜರಿದ್ದರು.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 