ಜುಲೈ 22 ರಂದು ಅಣ್ಣಿಗೇರಿ ಪಟ್ಟಣದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ
District level public relations meeting in Annigeri town on July 22nd
ಧಾರವಾಡ 18 : ಕಾರ್ಮಿಕ ಇಲಾಖೆ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಎಸ್. ಲಾಡ್ ಅವರ ಅದ್ಯಕ್ಷತೆಯಲ್ಲಿ ಜುಲೈ 22, 2025 ರಂದು ಬೆಳಿಗೆ 11 ಗಂಟೆಗೆ ಅಣ್ಣಿಗೇರಿ ಪಟ್ಟಣದ ಆದಿಕವಿ ಪಂಪ ಸ್ಮಾರಕ ಭವನದಲ್ಲಿ ಸಾರ್ವಜನಿಕ ಅಹವಾಲು ಸ್ವೀಕರಿಸಲು ಜಿಲ್ಲಾ ಮಟ್ಟದ ಜನ ಸಂಪರ್ಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಜುಲೈ 22 ರಂದು ಜರಗುವ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಕುಂದು, ಕೊರತೆ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 