ಫೆ.24 ರಂದು ಜಿಲ್ಲಾ ಮಟ್ಟದ ಜನಸಂಪರ್ಕ ಸಭೆ
District level public relations meeting on Feb. 24
ಲೋಕದರ್ಶನ ವರದಿ
ಧಾರವಾಡ ಫೆ.20: ಕಾರ್ಮಿಕ ಸಚಿವರು ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರ ಅಧ್ಯಕ್ಷತೆಯಲ್ಲಿ ಫೆಬ್ರವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯತ ನೂತನ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯನ್ನು ಆಯೋಜಿಸಲಾಗಿದೆ.
ಫೆಬ್ರವರಿ 24 ರಂದು ಜರಗುವ ಜಿಲ್ಲಾ ಮಟ್ಟದ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರು ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 