ಪ್ರತಿಭಾ ಕಾರಂಜಿಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
District level selection in Pratibha Karanji
ಇಂಡಿ 04: ಇಂಡಿಯ ಕರ್ನಾಟಕ ಟೀಚರ್ಸ್ ಬಿ ಎಡ್ ಕಾಲೇಜಿನಲ್ಲಿ ನಡೆದ ಇಂಡಿ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಪಟ್ಟಣದ ಹಡಪದ ಅಪ್ಪಣ್ಣ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯ ವಿದ್ಯಾರ್ಥಿಗಳಾದ ಪೃಥ್ವಿ ತಾಂಬೆ ಮಿಮಿಕ್ರಿಯಲ್ಲಿ, ಹಾಗೂ ಶ್ರೀಲಕ್ಷ್ಮಿ ದಾಮಾ ಜಾನಪದ ಗೀತೆಯಲ್ಲಿ ತಾಲೂಕು ಮಟ್ಟದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಈ ವಿದ್ಯಾರ್ಥಿಗಳಿಗೆ ಸಾಧನೆಗೆ ಹಡಪದ ಅಪ್ಪಣ್ಣ ವಿದ್ಯಾ ಸಂಸ್ಥೆಯ ಅಧ್ಯಕ್ಷರು, ಉಪಾಧ್ಯಕ್ಷರು ನಿರ್ದೇಶಕರು, ಕಾರ್ಯದರ್ಶಿಗಳು ಆಡಳಿತ ಅಧಿಕಾರಿಗಳು ಮುಖ್ಯ ಗುರು ಮಾತೆಯರು ಮುಖ್ಯೋಪಾಧ್ಯಾಯರು ಮಾರ್ಗದರ್ಶಕರು ಹಾಗೂ ಸರ್ವ ಶಿಕ್ಷಕ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 