ನ.1 ರಂದು ಜಿಲ್ಲಾ ಉಸ್ತುವಾರಿ ಸಚಿವರ ಜಿಲ್ಲಾ ಪ್ರವಾಸ
District tour of the District In-charge Minister on November 1st
ಕೊಪ್ಪಳ 31: ಹಿಂದುಳಿದ ವರ್ಗಗಳ ಕಲ್ಯಾಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಹಾಗೂ ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವರಾದ ಶಿವರಾಜ ಎಸ್.ತಂಗಡಗಿ ಅವರು ನವೆಂಬರ್ 1 ರಂದು ಕೊಪ್ಪಳ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. ಸಚಿವರು ಅಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತದಿಂದ ಆಚರಿಸಲಾಗುವ 70ನೇ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ವಜಾರೋಹಣ ನೆರವೇರಿಸುವರು. ಬೆಳಿಗ್ಗೆ 10 ಗಂಟೆಗೆ ಕೊಪ್ಪಳದಿಂದ ನಿರ್ಗಮಿಸಿ ರಸ್ತೆ ಮಾರ್ಗವಾಗಿ ಬೆಂಗಳೂರಿಗೆ ಪ್ರಯಾಣ ಬೆಳೆಸುವರು ಎಂದು ಸಚಿವರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 