ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರ ಜಿಲ್ಲಾ ಪ್ರವಾಸ ಕಾರ್ಯಕ್ರಮ
District tour program of Chief Minister's Media Advisor
ಗದಗ 25: ಮಾನ್ಯ ಮುಖ್ಯಮಂತ್ರಿಯವರ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ ಅವರು ಫೆಬ್ರುವರಿ 26 ರಂದು ಬೆಳಿಗ್ಗೆ 9.30 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು ಬೆಳಿಗ್ಗೆ 10.30 ಗಂಟೆಗೆ ಗದಗಿಗೆ ಆಗಮಿಸಿ ನಾಗಾವಿಯ ಮಹಾತ್ಮಾಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಗ್ರಾಮ ಗಂಗೋತ್ರಿ ಆವರಣದಲ್ಲಿ ಕೌಶಲ್ಯ ವಿಕಾಸ ಭವನದ ಸಭಾಂಗಣದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ರಿ) ಬೆಂಗಳೂರು ಜಿಲ್ಲಾ ಘಟಕ ಹಿ ಗದಗ ಇವರು ಹಮ್ಮಿಕೊಂಡಿರುವ ಅವ್ವ ಸೇವಾ ಟ್ರಸ್ಟ್ ಮಾತೋಶ್ರೀ ಗುರವ್ವ ಶಿವಲಿಂಗಪ್ಪ ಹೊರಟ್ಟಿ ಅವರ ಸ್ಮರಣಾರ್ಥ ರಾಜ್ಯ ಮಟ್ಟದಲ್ಲಿ ಮಹಿಳಾ ಪತ್ರಕರ್ತೆಗೆ ನೀಡುವ ದತ್ತಿ ನಿಧಿಯ 2025 ನೇ ಸಾಲಿನ ಪ್ರಶಸ್ತಿ ಪ್ರಧಾನ ಮತ್ತು ವಿಚಾರ ಸಂಕಿರಣದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ನಂತರ ಮಧ್ಯಾಹ್ನ 2 ಗಂಟೆಗೆ ಗದುಗಿನಿಂದ ಬೆಂಗಳೂರಿಗೆ ರಸ್ತೆ ಮೂಲಕ ಪ್ರಯಾಣ ಮಾಡುವರು ಎಂದು ಪ್ರಕಟಣೆ ತಿಳಿಸಿದೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 