ದೀಪಾವಳಿ ಆಚರಣೆ ಪರಿಸರ ಸ್ನೆಹಹಿಯಾಗಿರಲಿ : ರವಿಚೇತನ್ಯ
Diwali celebrations should be eco-friendly: Ravi Chetanya
ದೀಪಾವಳಿ ಆಚರಣೆ ಪರಿಸರ ಸ್ನೆಹಹಿಯಾಗಿರಲಿ : ರವಿಚೇತನ್ಯ
ಗಂಗಾವತಿ 18 : ಅಕ್ಷರ ಪಬ್ಲಿಕ್ ಶಾಲೆಯಲ್ಲಿ ಪರಿಸರ ಸ್ನೇಹಿ ದೀಪಾವಳಿ ಆಚರಿಸಲಾಯಿತು.ವಿದ್ಯಾರ್ಥಿಗಳು ಅಲಂಕಾರಿಕ ಹಾಗೂ ಪುಷ್ಪಗಳಿಂದ ರಂಗೋಲಿ ಬಿಡಿಸಿ ಗಮನ ಸೆಳೆದರು. ಈ ವೇಳೆ ಸಂಸ್ಥೆಯ ಅಧ್ಯಕ್ಷರು ರವಿಚೇತನ್ಯ ರೆಡ್ಡಿ ಮಾತನಾಡಿ ವರ್ಣರಂಜಿತ ಹಬ್ಬ ದೀಪಾವಳಿ ಬಂದಿದೆ. ದೇಶ ಒಂದೇ ಆದರೂ ನೂರು ವಿಭಿನ್ನ ಸಂಸ್ಕೃತಿಗಳು ನೆಲೆಗೊಂಡಿರುವ ಭಾರತದ ಯಾವುದೇ ಮೂಲೆಗೆ ಹೋದರೂ ದೀಪಾವಳಿ ವೈಭವ ಕಾಣಸಿಗುತ್ತದೆ. ಆದರೆ ಅದನ್ನು ಕರೆಯುವ, ಆಚರಿಸುವ ವಿಧಾನಗಳು ಮಾತ್ರ ತುಸು ಭಿನ್ನ. ಸಂಭ್ರಮ ಮಾತ್ರ ನಿತ್ಯನೂತನ. ಹಣತೆ ಬೆಳಗಿಸಿ. ಮಾಲಿನ್ಯ ತಡೆಯಿರಿ, ಮಾಲಿನ್ಯಕಾರಿ ಪಟಾಕಿ ತ್ಯಜಿಸಿ, ಹಸಿರು ಪಟಾಕಿ ಬಳಸಿ, ಮಾಲಿನ್ಯ ಮುಕ್ತ ದೀಪಾವಳಿ ಆಚರಿಸಿ, ಹಸಿರು ದೀಪಾವಳಿ - ಪರಿಸರ ದೀಪಾವಳಿ, ಪರಿಸರ ಸ್ನೇಹಿ ದೀಪಾವಳಿ ಆಚರಿಸಿ ಮಾಲಿನ್ಯಮುಕ್ತ ದೀಪಾವಳಿ ಆಚರಣೆ ಮಾಡೋಣ ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.ಈ ಸಂದರ್ಭದಲ್ಲಿ ಶಿಕ್ಷಕಿಯರು ಅನೀತಾ,ವೈದೇಹಿ,ಶ್ವೇತಾ,ಸುಜಾತ,ಗಂಗಾ,ಜ್ಯೋತಿ ಅನ್ನಪೂರ್ಣ,ಭಾರತಿ ಸಿಬ್ಬಂದಿ ವರ್ಗ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 