ಮಂಜುನಾಥ ಪೂಜಾರ್‌ಗೆ ಡಾಕ್ಟರ್ ಆಫ್ ಫಿಲಾಸಫಿ ಪದವಿ ಪ್ರದಾನ
Doctor of Philosophy degree awarded to Manjunath Pujar
ಕೊಪ್ಪಳ 09: ಮಂಜುನಾಥ ತಂದೆ ದ್ಯಾಮಣ್ಣ ಪೂಜಾರ್‌ಗೆ ಕೊಪ್ಪಳ ಜಿಲ್ಲಾ ಕೊಪ್ಪಳ ತಾಲೂಕ ಚಾಮಲಾಪೂರ ಗ್ರಾಮದ ಇವರು ದಾವಣಗೆರೆ ವಿಶ್ವವಿದ್ಯಾನಿಲಯದ ರಾಜ್ಯಶಾಸ್ತೊ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಪ್ರವೀಣ್ ಟಿ ಎಲ್. ರವರ ಮಾರ್ಗದರ್ಶನದಲ್ಲಿ ಮತ ಪರಿವರ್ತನೆ ಮತ್ತು ಪ್ರಭುತ್ವದ ನೀತಿಗಳು - ಒಂದು ವಿಶ್ಲೇಷಣೆ ಎಂಬ ವಿಷಯದ ಕುರಿತು ಸಂಶೋಧನೆ ನಡೆಸಿ ಮಂಡಿಸಿದ ಮಹಾಪ್ರಬಂಧಕ್ಕೆ ದಾವಣಗೆರೆ ವಿಶ್ವವಿದ್ಯಾನಿಲಯವು ದಿ. 31-01-2026 ರಂದು ನಡೆದ 13ನೇ ವಾರ್ಷಿಕ ಘಟಿಕೊತ್ಸವದಲ್ಲಿ ಕರ್ನಾಟಕದ ಘನವೆತ್ತ ರಾಜ್ಯಪಾಲರಿಂದ ಡಾಕ್ಟರ್ ಆಫ್ ಫಿಲಾಸಫಿ ಪದವಿಯನ್ನು ನೀಡಿ ಗೌರವಿಸಲಾಯಿತು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 