ಪ್ರಸನ್ನಕುಮಾರ ಶಾಸ್ತ್ರೀಮಠ ಅವರಿಗೆ ಡಾಕ್ಟರೇಟ್ ಪದವಿ
Doctorate degree to Prasannakumar Shastrimatha
ಮೂಡಲಗಿ 22: ಮೂಡಲಗಿಯ ಪ್ರಸನ್ನಕುಮಾರ ಆರ್. ಶಾಸ್ತ್ರೀಮಠ ಇವರು ಕಲಬುರ್ಗಿ ವಿಶ್ವವಿದ್ಯಾಲಯದಲ್ಲಿ ಪ್ರಾಣಿಶಾಸ್ತ್ರ ವಿಷಯದಲ್ಲಿ ಮಂಡಿಸಿದ್ದ ಪ್ರಬಂಧವನ್ನು ಮನ್ನಿಸಿ ವಿಶ್ವವಿದ್ಯಾಲಯವು ಪಿ.ಎಚ್.ಡಿ. ಪದವಿಯನ್ನು ಪ್ರಕಟ ಮಾಡಿದೆ.
ಕಲಬುರ್ಗಿ ವಿಶ್ವವಿದ್ಯಾಲಯದ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕೆ. ವಿಜಕುಮಾರ ಅವರ ಮಾರ್ಗದರ್ಶನದಲ್ಲಿ ‘ಡೈವರ್ಸಿಟಿ ಆಪ್ ಬಟರ್ಪ್ಲಾಯಿಸ್ ಆಪ್ ಚಿಂಚೋಳಿ ವೈಡ್ಲೈಫ್ ಸ್ಯಾಂಕ್ಚೂಅರಿ’ ವಿಷಯದಲ್ಲಿ ಮಂಡಿಸಿದ್ದ ಪ್ರಬಂಧವು ‘ಎ’ ಶ್ರೇಣಿಯಲ್ಲಿ ಮಾನ್ಯಗೊಂಡಿದೆ ಎಂದು ವಿಶ್ವವಿದ್ಯಾಲಯದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಸ್ತುತ ಡಾ. ಪ್ರಸನ್ನಕುಮಾರ ಅವರು ನಾಗನೂರದ ಅಥರ್ವ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ವಿಜ್ಞಾನ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅಥರ್ವ ಮಹಾವಿದ್ಯಾಲಯದ ಆಡಳಿತ ಮಂಡಳಿ ಹಾಗೂ ಸಿಬ್ಬಂದಿಯವರು ಡಾ. ಪ್ರಸನ್ನಕುಮಾರ ಶಾಸ್ತ್ರೀಮಠ ಅವರನ್ನು ಅಭಿನಂದಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 