ಹಜರತ್ ಪೀರ್ ನಿರಂಕಾರ್ ದರ್ಗಾಕ್ಕೆ ಬರಹದ ಫಲಕ ಕೊಡುಗೆ
Donation of an inscribed plaque to the Hazrat Peer Nirankar Dargah
ಕಡಣಿ 25: ಹಜರತ್ ಪೀರ್ ನಿರಂಕಾರ್ ದರ್ಗಾದ ಪವಿತ್ರ ಸ್ಥಳಕ್ಕೆ ಅಪ್ಪಾಜಿ ಟ್ರಾವೆಲ್ಸ್ ಮಾಲೀಕರಾದ ಬಸವರಾಜ್ ಎಸ್. ಕೆಸರಟ್ಟಿ ಅವರು ಬರಹದ ಅಕ್ಷರ ಸೇವೆಯ ಫಲಕವನ್ನು ಕೊಡುಗೆಯಾಗಿ ನೀಡಿದರು. ದರ್ಗಾ ಆವರಣದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಗ್ರಾಮದ ಹಿರಿಯರ ಸಮ್ಮುಖದಲ್ಲಿ ಬಸವರಾಜ್ ಎಸ್. ಕೆಸರಟ್ಟಿ ಅವರು ಫಲಕವನ್ನು ದರ್ಗಾ ತಂಡಕ್ಕೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ದರ್ಗಾ ಆಡಳಿತ ಮಂಡಳಿ ಹಾಗೂ ಗ್ರಾಮದ ಹಿರಿಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 