ಪರಿಹಾರ ನಿಧಿಗೆ ವಿಧಾನ ಪರಿಷತ್ ಸದಸ್ಯ ಸಂಕನೂರ ದೇಣಿಗೆ
ಗದಗ 04: ವಿಧಾನ ಪರಿಷತ ಸದಸ್ಯ ಎಸ್.ವಿ.ಸಂಕನೂರ ಅವರು ಕೊರೊನಾ ವೈರಸ್ ತಡೆ ಕುರಿತಂತೆ ತಮ್ಮ ಮೂರು ತಿಂಗಳ ವೇತನವನ್ನು ಮುಖ್ಯ ಮಂತ್ರಿಯವರ ಕೊವಿಡ್-19 ಪರಿಹಾರ ನಿಧಿಗೆ ಹಾಗೂ 50,000/-ರೂ.ಗಳ ದೇಣಿಗೆಯನ್ನು ಪ್ರಧಾನ ಮಂತ್ರಿಗಳ ಕೊವಿಡ್-19 ರಾಷ್ಟ್ರೀಯ ಪರಿಹಾರ ನಿಧಿಗೆ ನೀಡಿದ್ದಾರೆ. ಗದಗ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರಿಗೆ ಈ ಕುರಿತ ಚೆಕಗಳನ್ನು ಸಂಕನೂರ ನೀಡಿದರು.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 