ಮಳೆಗಾಗಿ ಕತ್ತೆ ಮದುವೆ: ಗ್ರಾಮಸ್ಥರಿಂದ ವಿನೂತನ ಆಚರಣೆ
Donkey wedding for rain: An innovative ritual by villagers
ರಾಯಬಾಗ 17 : ಜೂನ್ ತಿಂಗಳು ಮುಗಿಯುತ್ತ ಬಂದರೂ ಇನ್ನುವರೆಗೆ ಮುಂಗಾರು ಮಳೆ ಪ್ರಾರಂಭವಾಗದೇ ಇರುವುದರಿಂದ, ಕತ್ತೆ ಮದುವೆ ಮಾಡಿದರೆ ಮಳೆ ಆಗುವುದು ಎಂಬ ನಂಬಿಕೆಯಿಂದ ತಾಲೂಕಿನ ನಿಲಜಿ ಗ್ರಾಮದಲ್ಲಿ ಬುಧವಾರ ಗ್ರಾಮಸ್ಥರೆಲ್ಲರೂ ಕೂಡಿ ಕತ್ತೆಯ ಮದುವೆ ಮಾಡಿ, ವಾದ್ಯಮೇಳದೊಂದಿಗೆ ಊರಿನ ತುಂಬೆಲ್ಲ ಮೆರವಣಿಗೆ ಮಾಡಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 