ಮನೆ ಮನೆಗೆ ಗ್ಯಾರಂಟಿ- ರಂಗೋಲಿ
Door to door guarantee - Rangoli
ಕಾರವಾರ, ಫೆ.19:- ಯಲ್ಲಾಪುರ ತಾಲೂಕಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಗುರುವಾರ, ಮನೆ ಮನೆಗೆ ಗ್ಯಾರಂಟಿ-ಮನೆ ಮನೆಯಲ್ಲಿ ರಂಗೋಲಿ ಕಾರ್ಯಕ್ರಮಕ್ಕೆ ಕಾಳಮ್ಮನಗರ ವಾರ್ಡನಲ್ಲಿರುವ ಪಟ್ಟಣ ಪಂಚಾಯತ್ ಮಾಜಿ ಅಧ್ಯಕ್ಷ, ಗ್ಯಾರಂಟಿ ಸಮಿತಿ ಸದಸ್ಯೆ ನರ್ಮದಾ ರವೀಂದ್ರ ನಾಯ್ಕ್ ರವರ ಮನೆ ಮುಂದೆ ರಂಗೋಲಿ ಹಾಕಿ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ ಯಲ್ಲಾಪುರ ತಾಲೂಕಾ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ದೇವಿದಾಸ (ಉಲ್ಲಾಸ) ನಾಗೇಶ್ ಶಾನಭಾಗ, ಸದಸ್ಯೆ ಮುಷರತ್ ಖಾನ್ ಹಾಗೂ ವಾರ್ಡಿನ ನಿವಾಸಿಗಳು ಹಾಜರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 