ಮನೆ-ಮನೆಗೆ ಪೊಲೀಸ್ ಕಾರ್ಯಕ್ರಮ ಆಯೋಜನೆ
Door-to-door policing program
ಧಾರವಾಡ ಜು.19: ಧಾರವಾಡ ಜಿಲ್ಲಾ ಪೊಲೀಸ್ ಇಲಾಖೆಯಿಂದ ಧಾರವಾಡ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯ ಹೆಬ್ಬಳ್ಳಿ ಗ್ರಾಮದಲ್ಲಿ ಸಮುದಾಯ ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸುವ ಹಿತದೃಷ್ಟಿಯಿಂದ ಜುಲೈ 20, 2025 ರಂದು ಬೆಳಿಗ್ಗೆ 10:30 ಗಂಟೆಗೆ ಆಯೋಜಿಸಿರುವ ಮನೆ-ಮನೆಗೆ ಪೊಲೀಸ್ ಎಂಬ ಕಾರ್ಯಕ್ರಮದಲ್ಲಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗುಂಜನ್ ಆರ್ಯ ಅವರು ಭಾಗವಹಿಸಲಿದ್ದಾರೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 