ಮನೆ ಮನೆಗೆ ಬಿಟ್ ಪೊಲೀಸರ ಭೇಟಿ ಹೊಸ ಕಾನೂನು ಜಾರಿ
Door-to-door visits by police to enforce new law
ಯಮಕನಮರಡಿ, 17 ; ಸ್ಥಳೀಯ ಪೊಲೀಸ್ ಠಾಣೆ ಸಿಬ್ಬಂದಿಗಳು ದಿನಾಂಕ 15ರಂದು ಪೊಲೀಸ ಇಲಾಖೆ ಜಾರಿ ಮಾಡಿದ ಮನೆ ಮನೆಗೆ ಬಿಟ್ ಪೊಲೀಸರು ಭೇಟಿ ನೀಡಿ ಅವರ ಕುಂದು ಕೊರತೆಗಳನ್ನು ಪರೀಶೀಲಿಸಿ ಅವರಿಗೆ ಸೂಕ್ತ ಸಲಹೆಗಳನ್ನು ನೀಡುವಲ್ಲಿ ಯಶಸ್ವಿಯಾದರು ರಾಜ್ಯ ಪೊಲೀಸ್ ಇಲಾಖೆ ಹೊಸ ಕಾನೂನನ್ನು ಜಾರಿಗೆ ತಂದಿದ್ದು ಬೀಟ್ ಪೊಲೀಸರು ತಮ್ಮ ತಮ್ಮ ಸಾರ್ವಜನಿಕರ ಕುಂದು ಕೊರತೆಗಳನ್ನು ನಿವಾರಿಸಲು ಹೊಸ ಯೋಜನೆಯನ್ನು ಜಾರಿಗೆ ತರುವಲ್ಲಿ ಸ್ಥಳೀಯ ಪೊಲೀಸರು ಯಶಸ್ವಿಯಾಗಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 