ಡಾ. ಅಜಿತ ಪ್ರಸಾದರಿಗೆ ಸನ್ಮಾನ
Dr. Ajit Prasad felicitated
ಲೋಕದರ್ಶನ ವರದಿ
ಧಾರವಾಡ 26: ಮೈಸೂರಿನಲ್ಲಿ ನಡೆದ ಭಾರತೀಯ ಜೈನ ಮಿಲನ ವಲಯ ಎಂಟರ 20ನೇಯ ಮಹಾಸಮ್ಮೆಳನದಲ್ಲಿ ಧಾರವಾಡ ವಿಭಾಗದ ಧಾರವಾಡ ಸೆಂಟ್ರಲ್ ಧಾರವಾಡ ಜೈನ ಮಿಲನ ನಂ. 265 ವಿಭಾಗ ಮಟ್ಟದಲ್ಲಿ ಪ್ರಥಮ ಸ್ಥಾನ ಗಳಿಸಿದೆ. ಈ ಪ್ರಯುಕ್ತ ಧಾರವಾಡದ ಜೈನ ಮಿಲನಿನ ಪರವಾಗಿ ಸಂಸ್ಥಾಪಕ ಕಾರ್ಯದರ್ಶಿಗಳಾದ ಡಾ. ಅಜಿತ ಪ್ರಸಾದರವರನ್ನು ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸರ್ವ ಸದಸ್ಯರು ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 