ನೀಟ್ ಪರೀಕ್ಷೆಯಲ್ಲಿ ರ‍್ಯಾಂಕ್ ಪಡೆದ ಡಾ.ಬಿ. ಲೋಹಿತ್
Dr. B. Lohit ranks in NEET exam
ಗಂಗಾವತಿ 30: ತಾಲೂಕಿನ ಮಲ್ಲಾಪೂರ ಗ್ರಾಮದ ಬಿ.ಲಿಂಗಣ್ಣ ಮತ್ತು ಶೈಲಜಾ ದಂಪತಿಗಳ ಪುತ್ರ ಡಾ.ಬಿ. ಲೋಹಿತ್ ವೈಧ್ಯಕೀಯ ಸ್ನಾತಕೋತ್ತರ ನೀಟ್ ಪರೀಕ್ಷೆಯಲ್ಲಿ 735 ನೇ ರ್ಯಾಂಕ್ ಪಡೆದಿದ್ದಕ್ಕಾಗಿ ವಿಶ್ವ ಓಷಧ ತಜ್ಞರ ದಿನಾಚರಣೆಯ ಅಂಗವಾಗಿ ಸೋಮವಾರ ಹಮ್ಮಿ ಕೊಂಡಿದ್ದ ಓಷಧ ವ್ಯಾಪಾರಿಗಳ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಮಾಜಿ ಸಂಸದ ಸಂಗಣ್ಣ ಕರಡಿ, ಸಿದ್ದರಾಮ ಸ್ವಾಮಿ, ವೆಂಕಟೇಶ ರಾಠೋಡ,ಎಚ್.ಗಿರೇಗೌಡ,ಅಶೋಕಸ್ವಾಮಿ ಹೇರೂರ, ವಿರುಪಾಕ್ಷಪ್ಪ ಸಿಂಗನಾಳ, ಮನೋಹರಗೌಡ ಹೇರೂರ, ಉಪ ಪೋಲೀಸ್ ಅಧೀಕ್ಷಕರಾದ ಸಿದ್ದಲಿಂಗಪ್ಪ ಗೌಡ ಪಾಟೀಲ್,ತಿಪ್ಪೇರುದ್ರಸ್ವಾಮಿ, ಸಂಧ್ಯಾ ಹೇರೂರ, ನಂದಿನಿ ಮುದಗಲ್,ಚಂದ್ರು ಹೇರೂರ ಮತ್ತಿತರರು ಸಾಕ್ಷಿಯಾದರು.
ಗಣೇಶ ವಿಸರ್ಜನೆ ವೇಳೆ ದುರಂತ : ಬೆಳಗಾವಿಯ ಯುವಕ ನೀರಲ್ಲಿ ಮುಳುಗಿ ಸಾವು
ಚನ್ನಮ್ಮ ಪ್ರತಿಮೆ ಪ್ರತಿಷ್ಠಾಪನೆಗೆ ನವೆಂಬರ 1ರ ಗಡುವು ನೀಡಿದ ಕನ್ನಡ ಸಂಘಟನೆಗಳು
ಎನ್ಒಸಿ ನೀಡಲು ಲಂಚ : ಖಾನಾಪುರ ತಾಲೂಕು ಆರೋಗ್ಯಾಧಿಕಾರಿ ಲೋಕಾಯುಕ್ತ ಬಲೆಗೆ
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ 