ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ 70ನೆಯ ಮಹಾ ಪರಿನಿರ್ವಾಣ ದಿನ
Dr. B. R. Ambedkar's 70th Maha Parinirvana Day
ಯಮಕನಮರಡಿ, 06 : ಸ್ಥಳೀಯ ಸರಕಾರಿ ಪದವಿ ಪೂರ್ವ ಮಹಾವಿದ್ಯಾಲಯ ದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಡಾಕ್ಟರ ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರು ಏಪ್ರಿಲ್ 14/04/1891 ರಿಂದ 06/12/1956 ಅವರ ಕಾಲಾವಧಿ ಸ0ವಿಧಾನದ ಶಿಲ್ಪಿ ಸಂವಿಧಾನದ ಪ್ರಮುಖ. ವ್ಯಕ್ತಿ ಅವರ ಮಹಾ ಪರಿನಿರ್ವಾಣ ದಿನ ದಂದು ಅವರಿಗೆ ನಮ್ಮ ಗೌರವ ಪೂರ್ವಕ ನಮನಗಳನ್ನು ಸಲ್ಲಿಸುತ್ತಾ ಸ್ವತಂತ್ರ ಭಾರತದ ಪ್ರಥಮ ಕಾನೂನು ಮಂತ್ರಿಯಾಗಿ ಸೇವೆ ಸಲ್ಲಿಸಿದರು ಸೈಮನ್ ಆಯೋಗದ ಪರವಾಗಿದ್ದ ಏಕೈಕ ಭಾರತೀಯರು ಮೂರನೆಯ ದಂಡು ಮೇಜಿನ ಸಮ್ಮೇಳನದಲ್ಲಿ ಭಾಗವಹಿಸಿದರು 1990ರಲ್ಲಿ ಮರಣೋತ್ತರವಾಗಿ ಭಾರತ ರತ್ನ ಪ್ರಶಸ್ತಿ ಲಭಿಸಿತು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಅಧ್ಯಯನ ಮಾಡಿದ ಮೊದಲ ಭಾರತೀಯ ವ್ಯಕ್ತಿ 1932 ರಲ್ಲಿ ಸಪ್ಟೆಂಬರ್ 24ರಂದು ಮಹಾತ್ಮ ಗಾಂಧೀಜಿ ಮತ್ತು ಅಂಬೇಡ್ಕರ್ ಪೂನಾ ಒಪ್ಪಂದ ನಡೆಯಿತು.
1927 ಮಾರ್ಚ್ 20 ರಂದು ಮಹಾರಾಷ್ಟ್ರ ರಾಯಗಡ ಜಿಲ್ಲೆಯಲ್ಲಿ ಮಹಡ್ ಸತ್ಯಾಗ್ರಹ ನೇತೃತ್ವ ವಹಿಸಿದರು. ಎಸ್‌ಆರ್ ತಬರಿ ಕಾರ್ಯಕ್ರಮ ನಿರುಪಿಸುತ್ತ ಮಾತನಾಡಿದರು.. ಬಿಬಿ ಕೊಡ್ಲಿಯವರು ಡಾ. ಬಿಆರ್ ಅಂಬೇಡ್ಕರ್ ಅವರ ಸಾಧನೆ ಬಗ್ಗೆ ತಿಳಿ ಪಡಿಸಿದರು ಅಧ್ಯಕ್ಷೀಯ ಸ್ಥಾನವನ್ನು ಮಹಾವಿದ್ಯಾಲಯ ಪ್ರಾಚಾರ್ಯ ವಹಿಸಿಕೊಂಡಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರು ಎಲ್ಲ ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ವರ್ಗ ಭಾಗವಹಿಸಿದ್ದರು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 