ಬೆಟಗೇರಿ ಗ್ರಾಮದಲ್ಲಿ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನ ಆಚರಣೆ
Dr. B.R. Ambedkar's Maha Parinirvana Day celebrated in Betageri village
ಬೆಟಗೇರಿ 07: ಗೋಕಾಕ ತಾಲೂಕಿನ ಬೆಟಗೇರಿ ಗ್ರಾಮದ ಡಾ.ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಹಯೋಗದಲ್ಲಿ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಡಿ.6ರಂದು ನಡೆದ ಡಾ. ಬಿ.ಆರ್.ಅಂಬೇಡ್ಕರ ಅವರ ಮಹಾ ಪರಿನಿರ್ವಾಣ ದಿನಾಚರಣೆ ಕಾರ್ಯಕ್ರಮ ನಡೆಯಿತು.
ಸ್ಥಳೀಯ ಡಾ. ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಸಂಚಾಲಕ ಚಿದಾನಂದ ತಳವಾರ ಡಾ.ಬಿ.ಆರ್.ಅಂಬೇಡ್ಕರ ಅವರ ಬದುಕಿನ ಮತ್ತು ಮಹಾಪರಿನಿರ್ವಾಣ ದಿನದ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಜಯ ಹಿರೇಮಠ ಅವರು ಡಾ.ಬಿ.ಆರ್.ಅಂಬೇಡ್ಕರ ಭಾವಚಿತ್ರಕ್ಕೆ ಪೂಜೆ, ಪುಷ್ಾರೆ್ಪನ ಸಮರೆ್ನ ಕಾರ್ಯಕ್ರಮ ನೆರವೇರಿಸಿದರು.
ಅಶೋಕ ಹರಿಜನ, ರವೀಂದ್ರ ದಾನವ್ವಗೋಳ, ಶ್ರೀಶೈಲ ತಳವಾರ, ಪಂಡಿತ ಸಣ್ಣಕ್ಕಿ, ಚಾಯಪ್ಪ ಗಜಾಕೋಶ, ಸುರೇಶ ತಳವಾರ, ಉಮೇಶ ಹರಿಜನ, ಮಾರುತಿ ಪೋಳ, ಶಿವಾನಂದ ಹರಿಜನ, ಮೇಳೆಪ್ಪ ಹರಿಜನ, ಮಾರುತಿ ಹರಿಜನ, ಸ್ಥಳೀಯ ಡಾ. ಬಿ.ಆರ್.ಅಂಬೇಡ್ಕರ ಅಭಿಮಾನಿ ಬಳಗದ ಪದಾಧಿಕಾರಿಗಳು, ಸದಸ್ಯರು, ಮತ್ತೀತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 