ಡಾ. ಬಿ.ಆರ್. ಅಂಬೇಡ್ಕರ್ ಜಯಂತೋತ್ಸವ ಆಚರಣೆ
Dr. B.R. Ambedkar Jayanti Celebration
ಡಾ. ಬಿ.ಆರ್. ಅಂಬೇಡ್ಕರ್ ಜಯಂತೋತ್ಸವ ಆಚರಣೆ
ಗದಗ 14: ಕರ್ನಾಟಕ ರಮಾಬಾಯಿ ಅಂಬೇಡ್ಕರ ಮಹಿಳಾ ಭಿಮಾಶಕ್ತಿ ಸಮಿತಿ ಗದಗ ಜಿಲ್ಲೆ ವತಿಯಿಂದ ತಲಗೇರಿ ಓಣಿಯ ಮಹಿಳೆಯರಿಂದ ಡಾ. ಬಿ.ಆರ್. ಅಂಬೇಡ್ಕರ್ ರವರ 134 ನೇ ಜಯಂತಿ ಅಂಗವಾಗಿ ನಗರಸಭೆಯ ಆವರಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ರವರ ಪುತ್ಥಳಿಗೆ ಮಾಲಾರೆ್ಣ ಮಾಡುವ ಮೂಲಕ ಜಯಂತೋತ್ಸವ ಆಚರಣೆಯನ್ನು ಮಾಡಲಾಯಿತು ಈ ಕುರಿತು ತಮ್ಮ ದಿನಪತ್ರಕೆಯಲ್ಲಿ ಪ್ರಕಟಿಸಲು ಆದರಪೂರ್ವಕವಾಗಿ ಕೋರಿದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 