ವಿವಿಧ ದಲಿತಪರ ಸಂಘಟನೆ ವತಿಯಿಂದ ಡಾ. ಬಿ.ಆರ್.ಅಂಬೇಡ್ಕರ್ ಜಯಂತಿ ಆಚರಣೆ
Dr. B.R. Ambedkar Jayanti celebrated by various pro-Dalit organizations
ಲೋಕದರ್ಶನ ವರದಿ
ಜಮಖಂಡಿ 15: ನಗರದ ವಿವಿಧ ಬಡಾವಣೆಯಗಳಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ 135ನೇಯ ಜಯಂತಿಯೋತ್ಸವನ್ನು ಅತೀ ಸರತೆಯಿಂದ ವಿವಿಧ ದಲಿತಪರ ಸಂಘಟನೆಯ ಮುಖಂಡರು ಆಚರಣೆಯನ್ನು ಮಾಡಿದರು.
ನಗರದ ಜೋಳದ ಬಜಾರ, ಮಾಹಾಲಿಂಗೇಶ್ವರ ಕಾಲೋನಿ ರಹಮತ್ ನಗರದ ಹೈದರಲಿ ಸರ್ಕಲ್, ಆಲಗೂರ ಪುರ್ನವಸತಿ ಕೇಂದ್ರ, ತಾಯಿ ಮಕ್ಕಳ ಉಪವಾಗಾ ಸರಕಾರಿ ಆಸ್ಪತ್ರೆಯ ಹತ್ತಿರ ಹೀಗೆ ಹಲವು ಕಡೆಗಳಲ್ಲಿ ಡಾ, ಬಿ,ಆರ್,ಅಂಬೇಡ್ಕರ್ ಅವರ 135ನೇ ಜಯಂತಿಯೋತ್ಸವನ್ನು ಆಚರಣೆ ಮಾಡಲಾಯಿತು.
ವಿವಿಧ ಕಡೆಗಳಲ್ಲಿ ಸಿಪಿಐ ಮಲ್ಲಪ್ಪ ಮಡ್ಡಿ, ಶಹಶ ಪಿಎಸ್‌ಐ ಅನೀಲ ಬಡಿಗೇರ, ಗ್ರಾಮೀಣ ಠಾಣೆಯ ಪಿಎಸ್‌ಐ ಗಂಗಪ್ಪ ಪೂಜಾರಿ ಸೇರಿದಂತೆ ವಿವಿಧ ದಲಿತಪರ ಸಂಘಟನೆಯ ಮುಂಖರುಗಳು ಭಾಗಿಯಾಗಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 