ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜಯಂತಿ
Dr. Babasaheb Ambedkar Jayanti
ವಿಜಯಪುರ 15: ಭೀಮ್ ರಾಜ್ಯ ದಲಿತ ಸೇವಾ ಸಮೀತಿ ವತಿಯಿಂದ ಮಹಾನಾಯಕ ಹಾಗೂ ಭಾರತದ ಸಂವಿಧಾನದ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ 135ನೇ ಜಯಂತಿಯನ್ನು ವಿಜಯಪುರ ಜಿಲ್ಲಾ ಕಛೇರಿಯಲ್ಲಿ ವಿಜೃಂಭಣೆಯಿಂದ ಆಚರಿಸಲಾಯಿತು.
ಕಾರ್ಯಕ್ರಮವು ಜಿಲ್ಲಾ ಅಧ್ಯಕ್ಷರಾದ ನಾಗರಾಜ ಕಬಾಡೆ ಹಾಗೂ ಸಂಸ್ಥಾಪಕ ಅಧ್ಯಕ್ಷರಾದ ಅಪ್ಪುರಾಜ್ ನಿಮಾದಾರ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ ಜರುಗಿತು.
ಈ ಸಂದರ್ಭದಲ್ಲಿ ಸಮೀತಿಯ ಪದಾಧಿಕಾರಿಗಳಾದ ನೀಲಾಂಬಿಕ ಬಿರಾದಾರ, ಜಗದೇವ ಸೂರ್ಯವಂಶಿ, ವಿಜಯಕುಮಾರ ನಿಮಾದಾರ, ಚಂದ್ರಶೇಖರ ಕಟ್ಟಿಮನಿ, ಪ್ರಿಯಾಂಕಾ ನಿಮಾದಾರ, ಕವಿತಾ ಹೊಸಮನಿ, ಸಂತೋಷ ಕಟ್ಟಿಮನಿ, ಬಸವರಾಜ ಸರ್ಜಾಪುರ, ದತ್ತಾ ಕಬಾಡೆ, ರಾಘವೇಂದ್ರ ಹೊನಕಾಂಬಳೆ ಗಜೇಂದ್ರ ಕಬಾಡೆ ಸೇರಿದಂತೆ ಸರ್ವ ಸದಸ್ಯರು ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 