ಡಾ.ಬಾಬು ಜಗಜೀವನರಾಮ್ 119ನೇ ಜಯಂತಿ ಆಚರಣೆ
Dr. Babu Jagjivan Ram's 119th birth anniversary celebration
ಲೋಕದರ್ಶನ ವರದಿ
ಶಿಗ್ಗಾವಿ 05 : ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಡಾ.ಬಾಬು ಜಗಜೀವನರಾಮ್ ರವರ 119ನೇ ಜಯಂತಿ ನಿಮಿತ್ಯ ಬಾಬು ಜಗಜೀವನ ರಾಮ್ ರವರ ಭಾವಚಿತ್ರಕ್ಕೆ ವಿಶೇಷ ಪೂಜೆಯನ್ನು ತಹಶೀಲ್ದಾರ ಯಲ್ಲಪ್ಪ ಗೋಣೆಣ್ಣವರ ನೇತೃತ್ವದಲ್ಲಿ ನೇರವೇರಿಸಲಾಯಿತು. ಈ ಸಂದರ್ಭದಲ್ಲಿ ಇಓ ಮಂಜುನಾಥ ಸಾಳೊಂಕೆ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕಿ ಸರಸ್ವತಿ ಗಜಕೋಶ, ಪುರಸಭೆ ಮುಖ್ಯಾಧಿಕಾರಿ ಮಲ್ಲೇಶ, ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ.ಅಂಬಿಗೇರ ವಿವಿಧ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳು ಸೇರಿದಂತೆ ದಲಿತ ಮುಖಂಡರಾದ ಕರಿಯಪ್ಪ ಕಟ್ಟಿಮನಿ, ಅಶೋಕ ಕಾಳೆ, ಮಲ್ಲೇಶಪ್ಪ ಹರಿಜನ್, ಮಂಜುನಾಥ ಬ್ಯಾಹಟ್ಟಿ, ಶಿವಾನಂದ ಮ್ಯಾಗೇರಿ, ಹನುಮಂತ ಬಂಡಿವಡ್ಡರ, ಸುರೇಶ ಹರಿಜನ, ಪ್ರಮೋದ ಚಲವಾದಿ, ಶರೀಫ ಮಾಕಪ್ಪನವರ, ಬಸವರಾಜ ಕಟ್ಟಿಮನಿ ಸೇರಿದಂತೆ ಸಮುದಾಯದ ಮುಖಂಡರು ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 