ವಾರ್ತಾ ಇಲಾಖೆಯಲ್ಲಿ ಡಾ. ಬಾಬು ಜಗಜೀವನ ರಾಮ್ ಜನ್ಮ ದಿನಾಚರಣೆ
Dr. Babu Jagjivan Ram's birthday celebration at the Information Department
ಲೋಕದರ್ಶನ ವರದಿ
ಕೊಪ್ಪಳ 05: ದೇಶದ ಹಸಿವು ನೀಗಿಸಿದ ಹಸಿರು ಕ್ರಾಂತಿಯ ಹರಿಕಾರ, ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ ರಾಮ್ ರವರ 119ನೇ ಜನ್ಮ ದಿನಾಚರಣೆಯನ್ನು ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಭಾನುವಾರ ಆಚರಿಸಲಾಯಿತು.ಕೊಪ್ಪಳ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕರಾದ ಗವಿಸಿದ್ದಪ್ಪ ಹೊಸಮನಿ ಅವರು ಡಾ. ಬಾಬು ಜಗಜೀವನ ರಾಮ್ ರವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಮರ್ಿಸಿದರು.ಲಈ ಸಂದರ್ಭದಲ್ಲಿ ಕೊಪ್ಪಳ ವಾರ್ತಾ ಇಲಾಖೆಯ ಸಿಬ್ಬಂದಿ ತಿಪ್ಪಯ್ಯ ನಾಯ್ಡು ಎನ್., ಹೊರಗುತ್ತಿಗೆ ಸಿಬ್ಬಂದಿ ಮಂಜುನಾಥ, ಅಪ್ರೆಂಟಿಶಿಪ್ ಅಭ್ಯರ್ಥಿ ಕಿರಣ್ ಕುಮಾರ್ ಮತ್ತು ಲಕ್ಷ್ಮೀಕಾಂತ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ 