ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿಯಿದೆ ಎಂದು ಸಾರಿದ ಡಾ:ಬಾಬು ಜಗಜೀವನ ರಾಂ
Dr. Babu Jagjivan Ram declared that our progress is in the progress of the country
ತಾಳಿಕೋಟಿ 05 : ಪಟ್ಟಣದ ಎಸ್.ಎಸ್.ವಿದ್ಯಾಸಂಸ್ಥೆಯಲ್ಲಿ ರವಿವಾರ "ದೇಶದ ಪ್ರಗತಿಯಲ್ಲಿ ನಮ್ಮ ಪ್ರಗತಿಯಿದೆ; ಅದರ ಉದ್ದಾರದಲ್ಲೆ ನಮ್ಮ ಉದ್ದಾರವಿದೆ; ಅದರ ವಿಮೋಚನೆಯಲ್ಲೇ ನಮ್ಮ ವಿಮೋಚನೆಯಿದೆ," ಎಂದು ತಿಳಿಸಿದ ಹಸಿರು ಕ್ರಾಂತಿಯ ಹರಿಕಾರ,ರಾಷ್ಟ್ರ ನಾಯಕ ಹಾಗೂ ಭಾರತದ ಮಾಜಿ ಉಪಪ್ರಧಾನ ಮಂತ್ರಿ ಗಳಾದ ಡಾ:ಬಾಬು ಜಗಜೀವನ ರಾಂ ರವರ 119ನೇ ಜನ್ಮ ದಿನಾಚರಣೆಯನ್ನು ಆಚರಿಸಲಾಯಿತು. ಬಾಬು ಜಗಜೀವನರ ರಾಂ ರವರ ಭಾವ ಚಿತ್ರಕ್ಕೆ ಪ್ರೌಢಶಾಲೆಯ ಶಿಕ್ಷಕ ಎಸ್.ಸಿ.ಗುಡಗುಂಟಿ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಬಿ.ಆಯ್. ಹಿರೇಹೊಳಿ.ಎಸ್.ವಿ.ಜಾಮಗೊಂಡಿ, ಯು.ಎಚ.ಎಚ್.ಬಿ.ಪಾಟೀಲ, ಗಟನೂರ.ಕೆ.ಎನ್.ನಾಲತವಾಡ ಉಪಸ್ಥಿತರಿದ್ದರು.
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ 