ಶಿಲ್ಪಕಲಾ ಶಿಬಿರಕ್ಕೆ ಡಾ. ಬಾಬುರಾವ್ ನಡೋಣಿ ಆಯ್ಕೆ
Dr. Baburao Nadoni selected for sculpture camp
ರಾಯಬಾಗ 13 : ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಬೆಂಗಳೂರು ಮತ್ತು ಮಾಂಡ್ ಸೋಭಾಣ್ ಸಂಸ್ಥೆ ಇವರ ಸಹಯೋಗದಲ್ಲಿ ಜೂ.12 ರಿಂದ 15 ದಿನಗಳ ಕಾಲ ಮಂಗಳೂರಿನ ಕಲಾಂಗಣದಲ್ಲಿ ನಡೆಯಲಿರುವ ರಾಜ್ಯಮಟ್ಟದ ಶಿಲ್ಪಕಲಾ ಶಿಬಿರಕ್ಕೆ ರಾಯಬಾಗ ಪಟ್ಟಣದ ಖ್ಯಾತ ಕಲಾವಿದ ಡಾ.ಬಾಬುರಾವ್ ನಡೋಣಿಯವರು ಆಯ್ಕೆಯಾಗಿದ್ದು, ಈ ಶಿಬಿರದಲ್ಲಿ ನಾಡಿನ ಹೆಸರಾಂತ ಶಿಲ್ಪ ಕಲಾವಿದರು ಭಾಗವಹಿಸಿ ಕೊಂಕಣಿ ಸಂಸ್ಕೃತಿಯ ಸಿಮೆಂಟ್ ಕಲಾಕೃತಿಗಳನ್ನು ರಚಿಸಲಿದ್ದಾರೆ. ನಡೋಣಿಯವರು ಚಿತ್ರಕಲೆಯೊಂದಿಗೆ ಶಿಲ್ಪ ಕಲೆಯನ್ನು ರೂಢಿಸಿಕೊಂಡಂತಹ ನಾಡಿನ ಅಪರೂಪದ ಕಲಾವಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 