ಜೂನ್ 9 ರಂದು ಡಾ. ಬಸವರಾಜ ಜಗಜಂಪಿ ಅವರ ಅಭಿನಂದನ ಸಮಾರಂಭ
Dr. Basavaraja Jagajampi's felicitation ceremony on June 9th
ಬೆಳಗಾವಿ 06: ಇಲ್ಲಿನ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ 287ನೇ ಶಿವಾನುಭವ ಹಾಗೂ ಡಾ. ಬಸವರಾಜ ಜಗಜಂಪಿ ಅವರ ಅಭಿನಂದನ ಸಮಾರಂಭವು ಇದೇ ಜೂನ್ 9ರಂದು ಸೋಮವಾರ, ಸಾಯಂಕಾಲ 6 ಗಂಟೆಗೆ ಜರುಗುವುದು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳು ವಹಿಸಲಿದ್ದು, ಘೋಡಗೇರಿ ಶಿವಾನಂದಮಠದ ಪೂಜ್ಯ ಶ್ರೀ ಮಲ್ಲಯ್ಯ ಸ್ವಾಮಿಗಳು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಡಾ. ರಾಮಕೃಷ್ಣ ಮರಾಠ ಅವರು ಅಭಿನಂದನ ನುಡಿಗಳನ್ನು ಆಡುವರು. ಡಾ. ಬಸವರಾಜ ಜಗಜಂಪಿ ಅವರಿಗೆ ಅಭಿನಂದನೆ ಮತ್ತು ಅವರ ಅಭಿನಂದನ ಗ್ರಂಥ ಪರಿಣತಮತಿ ಲೋಕಾರೆ್ಣಯಾಗುವುದು.
ಇದೇ ಸಂದರ್ಭದಲ್ಲಿ ಡಾ. ಮಹೇಶ ಗುರನಗೌಡರ ಮತ್ತು ಪ್ರಕಾಶ ಗಿರಿಮಲ್ಲನವರ ಅವರ ಸನ್ಮಾನ ಕಾರ್ಯಕ್ರಮ ನೆರವೇರಲಿದೆ. ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದದಿಂದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಅನೆಕಲ್ಲು, ಮಳೆ ಅಬ್ಬರಕ್ಕೆ 39 ಕುರಿಗಳ ಸಾವು : ಬೀದಿಗೆ ಬಂತು ಬಡವನ ಬದುಕು
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ 