ಡಾ. ದುರಗಪ್ಪ ಮುಂಡಗಿಗೆ ಡಾ.ಅಂಬೇಡ್ಕರ್ ರತ್ನ ಪ್ರಶಸ್ತಿ ಪ್ರದಾನ
Dr. Duragappa Mundagi conferred with Dr. Ambedkar Ratna Award
ಬೆಳಗಾವಿ 03: ಸಿರಿಗನ್ನಡ ವೇದಿಕೆ ಕಲಬುರಗಿ ಬುದ್ಧ, ಬಸವ, ಅಂಬೇಡ್ಕರ ತ್ರಿರತ್ನ ಪ್ರಶಸ್ತಿಗಳನ್ನು ವಿವಿಧ ರಂಗಗಳಲ್ಲಿ ಸಾಧನೆ ಮಾಡಿದವರಿಗೆ ಪ್ರತಿ ವರ್ಷ ನೀಡಿ ಗೌರವಿಸುತ್ತಿದ್ದು, ಶೈಕ್ಷಣಿಕ ಮತ್ತು ಸಮಾಜಿಕ ಸೇವೆ ಪರಿಗಣಿಸಿ ಡಾ. ದುರಗಪ್ಪ ಮುಂಡಗಿ ಇವರಿಗೆ "ರಾಜ್ಯಮಟ್ಟದ ಅಂಬೇಡ್ಕರ ರತ್ನ ಪ್ರಶಸ್ತಿ" ನೀಡಿ ಗೌರವಿಸಲಾಗಿದೆ.
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಹೊಸಕೋಟಿಯವರಾದ ಡಾ. ದುರಗಪ್ಪ ಮುಂಡಗಿ ಅವರು ಶಿವಮೊಗ್ಗದಲ್ಲಿ ಪ್ರಸ್ತುತ ಪ್ರತಿಷ್ಠಿತ ಡಿ. ವಿ. ಎಸ್. ಕಾಲೇಜನಲ್ಲಿ ರಾಜ್ಯಶಾಸ್ತ್ರ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಇವರ ಶೈಕ್ಷಣಿಕ ಮತ್ತು ಸಂಶೋಧನಾ ಸಾಧನೆ ಹಾಗೂ ಸಾರ್ವಜನಿಕ ಸೇವೆ ಪರಿಗಣಿಸಿ ಸಿರಿಗನ್ನಡ ವೇದಿಕೆ ಕಲಬುರಗಿ ವತಿಯಿಂದ ಡಾ. ದುರಗಪ್ಪ ಮುಂಡಗಿ ಇವರಿಗೆ ರಾಜ್ಯಮಟ್ಟದ ಡಾ. ಬಿ.ಆರ್.ಅಂಬೇಡ್ಕರ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ
ಬೆಳಗಾವಿಗೆ ಮೋಹನ್ ಭಾಗವತ್ ಭೇಟಿ: 9 ದಿನ ಡ್ರೋನ್ ಹಾರಾಟಕ್ಕೆ ನಿಷೇಧ, 3 ಸ್ಥಳಗಳು ರೆಡ್ ಝೋನ್ : ಡಿಸಿ ಆದೇಶ
ಕೋಲ್ಕತ್ತಾ ಟಿಎಂಸಿ ಕಚೇರಿ ವಿವಾದದ ಮೇಲೆ ಬಂಡಾಯ ಗುಂಪಿಗೆ ಮಮತಾ ಬ್ಯಾನರ್ಜಿ ತೀವ್ರ ವಾಗ್ದಾಳಿ, “ಸಂಸ್ಥೆಗಳನ್ನು ಸ್ವಾಧೀನಪಡಿಸಿಕೊಳ್ಳಲು ಸಾಧ್ಯವಿಲ್ಲ” ಎಂದು ಹೇಳಿಕೆ 