ಡಾ. ಕಿರಣ್‌ಕುಮಾರ್ ಮುತ್ನಾಳಿ ಅವರಿಗೆ ಆಯುರ್ವೇದ ವಿಶ್ವ ರತ್ನ ಪ್ರಶಸಿ
Dr. Kiran Kumar Muthnali awarded the Ayurveda Vishwa Ratna Award
ಮಾಂಜರಿ, 26 : ಬೆಂಗಳೂರ ಅರಮನೆ ಮೈದಾನದಲ್ಲಿ ಆಯುಷ್ ಸಚಿವಾಲಯ ಹಾಗೂ ರಾಜ್ಯ ಆಯುಷ್ ಇಲಾಖೆಯ ಸಹಯೋಗದಲ್ಲಿ, ಕೆಜೆ ಆಯುರ್ವೇದ ಚಾರಿಟಬಲ್ ಫೌಂಡೇಶನ್ ವತಿಯಿಂದ 2ನೇ ವಿಶ್ವ ಆಯುರ್ವೇದ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಮ್ಮೇಳನದಲ್ಲಿ ಆಯುರ್ವೇದ ವೈದ್ಯಕೀಯ ಶಿಕ್ಷಣ, ಸಂಶೋಧನೆ ಹಾಗೂ ಚಿಕಿತ್ಸಾ ಕ್ಷೇತ್ರದಲ್ಲಿ ನೀಡಿದ ಅಮೂಲ್ಯ ಕೊಡುಗೆಗಳನ್ನು ಗುರುತಿಸಿ, ಚಿಕ್ಕೋಡಿಯ ಕೆಎಲ್‌ಇ ಆಯುರ್ವೇದ ವೈದ್ಯಕೀಯ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಕಿರಣ್ ಕುಮಾರ್ ಮುತ್ತಾಳಿ ಅವರಿಗೆ ‘ಆಯುರ್ವೇದ ವಿಶ್ವ ರತ್ನ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಅವರ ಸಾಧನೆಗೆ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಹಾಗೂ ಆಡಳಿತ ಮಂಡಳಿಯ ಸದಸ್ಯರು ಅವರಿಗೆ ಅಭಿನಂದನೆ ಸಲ್ಲಿಸಿ, ಹರ್ಷ ವ್ಯಕ್ತಪಡಿಸಿದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 