ಕೆಡೆಟ್ ಓಂಕಾರಲೋಗಾವಿಗೆ ಡಾ.ಪ್ರಭಾಕರಕೋರೆ ಅವರಿಂದ ಅಭಿನಂದನೆ
Dr. Prabhakar Kore congratulates Cadet Omkaralogavi
ಬೆಳಗಾವಿ 18 : ಕೆಎಲ್‌ಇ ಸಂಸ್ಥೆಯ ಲಿಂಗರಾಜ ಪದವಿ ಮಹಾವಿದ್ಯಾಲಯದ ಎನ್ಸಿಸಿಕೆಡೆಟ್ ಓಂಕಾರ ಪ್ರಕಾಶ ಲೋಗಾವಿ ಇತ್ತೀಚಿಗೆ ದೆಹಲಿಯಲ್ಲಿ ಜರುಗಿದ ರಾಷ್ಟ್ರ ಮಟ್ಟದ ಸೈನಿಕ ಶಿಬಿರಕ್ಕೆ ಆಯ್ಕೆಯಾಗಿ ಕಾಲೇಜಿಗೆ ಹಾಗೂ ಸಂಸ್ಥೆಗೆ ಕೀರ್ತಿ ತಂದ ನಿಮಿತ್ತ ಕೆಎಲ್‌ಇ ಪ್ರಧಾನ ಕಚೇರಿಯಲ್ಲಿ ಕಾರ್ಯಾಧ್ಯಕ್ಷರಾದ ಡಾ.ಪ್ರಭಾಕರ ಕೋರೆಯವರು ಅಭಿನಂದಿಸಿ ಪ್ರೋತ್ಸಾಹಿಸಿದರು.
26 ಕರ್ನಾಟಕ ಎನ್ಸಿಸಿ ಬಟಾಲಿಯನ್ಕೆಡೆಟ್ ಆ ಗಿರುವ ಓಂಕಾರ, ಮೈಸೂರಿನಲ್ಲಿ ಜರುಗಿದ ನಿರ್ಣಾಯಕ ಅಂತಿಮ ಸುತ್ತಿನ ಸೈನಿಕ ಶಿಬಿರದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ಅದ್ವಿತೀಯ ಸಾಧನೆ ಮಾಡಿದ್ದ. ಈ ಸಂದರ್ಭದಲಿ ್ಲಕೆಎಲ್‌ಇ ನಿರ್ದೇಶಕರಾದ ಮಹಾಂತೇಶ ಕವಟಗಿಮಠ, ಕಾರ್ಯದರ್ಶಿಗಳಾದ ಡಾ.ಬಿ.ಜಿ.ದೇಸಾಯಿ, ಜಂಟಿ ಕಾರ್ಯದರ್ಶಿ ಡಾ. ಪ್ರಕಾಶಕಡಕೋಳ, ಲಿಂಗರಾಜ ಕಾಲೇಜ ಪ್ರಾಚಾರ್ಯ ಡಾ.ಎಚ್.ಎಸ್.ಮೇಲಿನಮನಿ ಹಾಗೂ ಎನ್ಸಿಸಿ ಅಧಿಕಾರಿಮೇಜ ರ್ಡಾ.ಮಹೇಶಗುರನ ಗೌಡರ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 