ಡಾ.ರಾಜೇಂದ್ರ ಹಾವೇರಿ ನೂತನ ಡಿಎಚ್ಒ

ಹಾವೇರಿ: ಹಾವೇರಿ ಜಿಲ್ಲೆಯ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ರಾಜೇಂದ್ರ ದೊಡ್ಡಮನಿ ಅವರು ಶುಕ್ರವಾರ ಅಧಿಕಾರ ವಹಿಸಿಕೊಂಡಿದ್ದಾರೆ.

ಧಾರವಾಡ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ.ಆರ್.ದೊಡ್ಡಮನಿ ಅವರು ಸಕರ್ಾರ ಹಾವೇರಿಗೆ ವಗರ್ಾವಣೆ ಮಾಡಿದೆ.

 ಈವರೆಗೆ ಹಾವೇರಿ ಡಿ.ಎಚ್.ಒ. ಆಗಿ ಕಾರ್ಯನಿರ್ವಹಿಸುತ್ತಿದ್ದ  ಡಾ.ಎಚ್.ಎಸ್. ರಾಘವೇಂದ್ರಸ್ವಾಮಿ ಅವರು ದಾವಣಗೆರೆ ಜಿಲ್ಲೆಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ವಗರ್ಾವಣೆಗೊಂಡಿದ್ದಾರೆ. 

ನೂತನ  ಡಿ.ಎಚ್.ಒ ಆಗಿ ಅಧಿಕಾರ ಸ್ವೀಕರಿಸಿ ಜಿಲ್ಲಾಧಿಕಾರಿಗಳ ಕೃಷ್ಣ ಬಾಜಪೇಯಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದ ಅವರನ್ನು ಆರೋಗ್ಯಾಧಿಕಾರಿಗಳು ಸ್ವಾಗತಿಸಿದರು.