ಡಾ: ರತನ್ ಗುಪ್ತಾ ಇನ್ನಿಲ್ಲ
Dr. Ratan Gupta is no more
ರಾಣೇಬೆನ್ನೂರು 24: ಇಲ್ಲಿನ ವಾಗೀಶ ನಗರದ ನಿವಾಶಿ, ಸ್ನೇಹಜೀವಿ ಡಾ.ರತನ್ ಠಾಕೂರದಾಸ ಗುಪ್ತಾ (61) ಇವರು ಗುರುವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನ ಹೊಂದಿದರು. ಮೂಲತ:ರಾಣೇಬೆನ್ನೂರಿ ಗುಪ್ತಾ ಕುಟುಂಬ ಪರಿವಾರದವರಾದ ಇವರು,ನಾರಾಯಣ ಹೃದಯಾಲಯದಲ್ಲಿ ಅರವಳಿಕೆ ತಜ್ಞ ವೈದ್ಯರಾಗಿ, ಆಸ್ಪತ್ರೆಯ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಮೃತರು ಪತ್ನಿ, ಇಬ್ಬರು ಪುತ್ರರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತಿಮ ಕ್ರಿಯೇ.24 ರಂದು ಶುಕ್ರವಾರ 2 ಗಂಟೆಗೆ ದೇವರಗುಡ್ದ ರಸ್ತೆಯ ಮುಕ್ತಿ ಧಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೊಲಗಳು ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 