14ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷ ರಾಗಿ ಡಾ. ಶೇಖರಗೌಡ ಮಾಲಿ ಪಾಟೀಲ್ ಆಯ್ಕೆ
Dr. Shekargouda Mali Patil elected as the President of the 14th District Kannada Sahitya Sammelan
ಕೊಪ್ಪಳ 16: ಮುದೇನೂರು ಗ್ರಾಮದಲ್ಲಿ ಎಪ್ರೇಲ್ ಎರಡನೇ ವಾರದಲ್ಲಿ ಆಯೋಜಿಸಿರುವ ಕೊಪ್ಪಳ ಜಿಲ್ಲಾ 14ನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ಶೇಖರಗೌಡ ಮಾಲಿ ಪಾಟೀಲ್ ಅವರನ್ನು ಕೊಪ್ಪಳ ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು ಎಂದು ಕೊಪ್ಪಳ ಜಿಲ್ಲಾ ಕಸಾಪ ಅಧ್ಯಕ್ಷ ಶರಣೇಗೌಡ ಪೋ. ಪಾಟೀಲ್ ಹೆರೂರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಕಾರ್ಯಕಾರಿ ಸಮಿತಿಯ ಸದಸ್ಯರಾದ ತೋಟಪ್ಪ ಕಾಮನೂರು ರುದ್ರೇಶ್ ಆರಾಳರಾಮಚಂದ್ರೇಗೌಡ ಗೊಂಡಬಾಳ ಲೆಂಕೆಪ್ಪ ವಾಲಿಕಾರರವಿಂದ್ರ ಬಾಕಳೆ ಹೇಮಣ್ಣ ಕವಲೂರ ಶೇಖರಗೌಡ ಮಾಲಿಪಾಟೀಲ ಚನ್ನಬಸಪ್ಪ ಕಡ್ಡಿಪುಡಿ ರಮೇಶ್ ತುಪ್ಪದ ದೇವರಾಜ ವಿಶ್ವಕರ್ಮಮಂಜುನಾಥ ಗುಳೇದಗುಡ್ಡ ರಮೇಶ್ ಕುಲಕರ್ಣಿ ಇತರರು ಹಾಜರಿದ್ದರು.ಶರಣೇಗೌಡ ಪೋ. ಪಾಟೀಲ್ ಅಧ್ಯಕ್ಷರು ಜಿಲ್ಲಾ ಕಸಾಪ ಕೊಪ್ಪಳ
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 