ಕವಿ ಗೋಷ್ಠಿಯಲ್ಲಿ ಡಾ. ಶೇಖರಗೌಡ ಮಾಲಿಪಾಟೀಲರಿಗೆ ಸನ್ಮಾನ
Dr. Shekharagouda Malipatil felicitated at the poets' meet
ಲೋಕದರ್ಶನ ವರದಿ
ಕೊಪ್ಪಳ 27: ಜಿಲ್ಲೆಯ ಕುಷ್ಟಗಿ ತಾಲೂಕಿನ ಹಿರೇಮನ್ನಾಪುರ ಗ್ರಾಮದಲ್ಲಿ ಭಾನುವಾರ ನಡೆದ 14ನೇ ಸಾಹಿತ್ಯ ಸಮ್ಮೇಳನದ ಎರಡನೇ ದಿನದ ನಾಲ್ಕನೇ ಗೋಷ್ಠಿಯಾಗಿ ಆಯೋಜಿಸಿದ್ದ ಕವಿ ಗೋಷ್ಠಿ ಕಾರ್ಯಕ್ರಮದಲ್ಲಿ ಸರ್ವಾಧ್ಯಕ್ಷರಾದ ಡಾ. ಶೇಖರಗೌಡ ಮಾಲಿಪಾಟೀಲ ಅವರನ್ನು ಸಿರಿಗನ್ನಡ ವೇದಿಕೆ ರಾಜ್ಯ ಘಟಕದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಸಿರಿಗನ್ನಡ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ಜಿ.ಎಸ್. ಗೋನಾಳ, ಲೇಖಕಿ ಶ್ರೀಮತಿ ಅರುಣಾ ನರೇಂದ್ರ, ಡಾ. ನಾಗರಾಜ ದಂಡೋತಿ, ಪ್ರೊ. ಶರಣಬಸಪ್ಪ ಬಿಳಿಎಲೆ, ನಾಟಕ ರಚನಾಕಾರ ವೈ.ಎಚ್. ಹಳ್ಳಿಕೇರಿ, ನಾಟಕ ನಿರ್ದೇಶಕ ದೇವರಾಜ ಹಲಗೇರಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 