ಡಾ. ಶ್ಯಾಮ ಪ್ರಸಾದ ಮುಖರ್ಜಿ ತ್ಯಾಗ, ಬಲಿದಾನ ಸದಾ ಸ್ಮರಣೀಯ : ದೊಡ್ಡಗೌಡರ
Dr. Shyama Prasad Mukherjee's sacrifice and sacrifice will always be remembered: Dodda Gowda
ಕಿತ್ತೂರು 24 : ದೇಶದ ಅಖಂಡತೆ, ಸಮಾನತೆಗೆ, ಏಕತೆಗೆ ಭಾರತ ಸ್ವಯಂ ಸೇವಕ ಸಂಘದ ಸಂಸ್ಥಾಪಕರಾದ ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ಬಲಿಧಾನ, ರಾಷ್ಟ್ರೇ್ರಮ, ಏಕತೆ ಸದಾ ಸ್ಮರಣೀಯ ಎಂದು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ ನಿರ್ದೇಶಕರಾದ ಮಹಾಂತೇಶ ದೊಡ್ಡಗೌಡರ ಹೇಳಿದರು. ಅವರು ಮಂಗಳವಾರದಂದು ಪಟ್ಟಣದಲ್ಲಿ ಆಯೋಜಿಸಲಾಗಿದ್ದ ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ತ್ಯಾಗ ಬಲಿದಾನ ದಿವಸ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು. ಬಿಜೆಪಿ ಯುವ ಮುಖಂಡ ವಿಕ್ರಂ ಇನಾಮದಾರ ಮಾತನಾಡಿ ಭಾರತ ದೇಶದ ಸಮಾನತೆ, ರಾಷ್ಟ್ರೀಯತೆ, ದೇಶದ ಅಭಿವೃದ್ಧಿಗೆ,ಉನ್ನತೆಗೆ ಡಾ. ಶ್ಯಾಮ ಮುಖರ್ಜಿ ಅವರ ಕಾರ್ಯ ಶ್ಲಾಘನೀಯ ಎಂದರು.
ಈ ಸಂದರ್ಭದಲ್ಲಿ ಕಿತ್ತೂರು ಕ್ಷೇತ್ರದ ಖೋದಾನಪೂರ ಗ್ರಾಮದ ಮುಖಂಡ ರಾಜೇಂದ್ರ ಇನಾಮದಾರ ಹಾಗೂ ನೂರಾರು ಜನ ಕಾರ್ಯಕರ್ತರು ಕೇಂದ್ರ ಬಿಜೆಪಿ ಸರ್ಕಾರದ ಸಾಧನೆ, ರಾಜ್ಯ ಸರ್ಕಾರಗಳ ಸಾಧನೆಗೆ ಮನಗಂಡು ಬಿಜೆಪಿ ಸೇರೆ್ಡಗೊಂಡರು. ಈ ವೇಳೆಯಲ್ಲಿ ಲಕ್ಷ್ಮೀ ಇನಾಮದಾರ, ಬಿಜೆಪಿ ಮಂಡಲ ಅಧ್ಯಕ್ಷ ಶ್ರೀಕರ ಕುಲಕರ್ಣಿ, ಚನ್ನಬಸಪ್ಪ ಮೋಖಾಸಿ, ಅಪ್ಪಣ್ಣ ಪಾಗದ, ಉಳವಪ್ಪ ಉಳ್ಳಾಗಡ್ಡಿ, ಬಸನಗೌಡ ಸಿದ್ರಾಮನಿ, ಸರಸ್ವತಿ ಹೈಬತ್ತಿ, ಬಸಪ್ಪ ಕಾದ್ರೋಳಿ, ಪ್ರಕಾಶ ಮೆಟ್ಯಾಲ ಸೇರಿದಂತೆ ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್ 