ಡಾ. ಶ್ಯಾಮ ಪ್ರಸಾದ ಮುಖರ್ಜಿ ತ್ಯಾಗ ಬಲಿದಾನ ಬಹಳ ದೊಡ್ಡದು: ಶಾಸಕ ಅನಿಲ ಬೆನಕೆ
Dr. Shyama Prasad Mukherjee's sacrifice was a great one: MLA Anil Benake
ಬೆಳಗಾವಿ 23 : ಡಾ. ಶ್ಯಾಮ ಪ್ರಸಾದ ಮುಖರ್ಜಿ ಅವರ ತ್ಯಾಗ, ಬಲಿದಾನದಿಂದ ಇಂದು ಆರ್‌ಎಸ್‌ಎಸ್ ಇಷ್ಟು ದೊಡ್ಡ ಮಟ್ಟದ ಬೆಳವಣಿಗೆಗೆ ಹಾಗೂ ದೇಶದಲ್ಲಿ ಆರ್‌ಎಸ್‌ಎಸ್ ಪಾತ್ರದ ಹಾಗೂ ದೇಶದ ಬೆಳವಣಿಗೆಗೆ ಡಾ. ಶ್ಯಾಮ್ ಅವರು ಕಾರಣಿ ಭೂತರು ಎಂದು ಬೆಳಗಾವಿ ದಕ್ಷಿಣ ಶಾಸಕ ಅನಿಲ ಬೆನಕೆ ಹೇಳಿದರು. ಅವರು ಮಗಳವಾರದಂದು ಡಾ. ಶ್ಯಾಮ ಪ್ರಸಾದ ಮುಖರ್ಜಿಯವರ ಬಲಿದಾನ ದಿನದ ಅಂಗವಾಗಿ ಇಂದು ಭಾಜಪಾ ಬೆಳಗಾವಿ ಮಹಾನಗರ ಕಾರ್ಯಾಲಯದಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನಗಳ ಜೊತೆಗೆ ಗೌರವ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬೆಳಗಾವಿ ಮಹಾನಗರ ಜಿಲ್ಲೆಯ ಅಧ್ಯಕ್ಷರಾದ ಗೀತಾ ಸುತಾರ , ಬೆಳಗಾವಿ ದಕ್ಷಿಣ ಶಾಸಕರಾದ ಅಭಯ ಪಾಟೀಲ , ಜಿಲ್ಲಾ ಉಪಾಧ್ಯಕ್ಷರಾದ ಮಹಾಂತೇಶ ವಕ್ಕುಂದ, ಹಿರಿಯರಾದ ಎಂ ಬಿ ಜಿರಲಿ, ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ ಬೆನಕೆ , ಉಪಮಹಾಪೌರರಾದ ಹಣಮಂತ ಕೊಂಗಾಲಿ, ಮುರುಗೇಂದ್ರಗೌಡ ಪಾಟೀಲ ಸೇರಿದಂತೆ ಪ್ರಮುಖ ಗಣ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 