ಡಾ.ಶ್ರೀಧರ್ ಹೆಚ್ ಅವರಿಗೆ ಡಾಕ್ಟರೇಟ್ ಪದವಿ
Dr. Sridhar H. receives his doctorate degree.
ಡಾ.ಶ್ರೀಧರ್ ಹೆಚ್ ಅವರಿಗೆ ಡಾಕ್ಟರೇಟ್ ಪದವಿ
ಹಾವೇರಿ : ಇಲ್ಲಿನ ಸರ್ಕಾರಿ ತಾಂತ್ರಿಕ ಮಹಾವಿದ್ಯಾಲಯದ ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ಶ್ರೀಧರ್ ಹೆಚ್ ಅವರಿಗೆ ಡೆವಲಪ್‌ಮೆಂಟ್ ಆಫ್ ಎ ರೊಬೂಸ್ಟ್ ಅಲಗೋರಿಧಮ್ ಫಾರ್ ಇಮೇಜ್/ವಿಡಿಯೋ ಮೂಸೈಕಿಂಗ್ ಎಂಬ ಮಹಾಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿಯನ್ನು ನೀಡಿದೆ. ರಾಣೇಬೆನ್ನೂರು ನಿವಾಸಿಗಳಾದ ಹನಮಂತ ಬಿ. ನಾಯ್ಕ (ಬಿ.ಎಸ್.ಎನ್.ಎಲ್. ನಿವೃತ್ತ ನೌಕರರು) ಮತ್ತು ಸುಮಾ ಎಚ್.ನಾಯ್ಕ ದಂಪತಿಗಳ ಮಗನಾದ ಇವರಿಗೆ ಡಾ. ಸುನೀಲ್ ಎಸ್. ಹರಕಣ್ಣನವರ,ಸಹ ಪ್ರಾಧ್ಯಾಪಕರು,ವಿದ್ಯುನ್ಮಾನ ಮತ್ತು ಸಂವಹನ ವಿಭಾಗ,ನಿಟ್ಟೆ ಮೀನಾಕ್ಷಿ ತಾಂತ್ರಿಕ ಮಹಾವಿದ್ಯಾಲಯ ಬೆಂಗಳೂರು ಇವರು ಮಹಾಪ್ರಭಂದಕ್ಕೆ ಮಾರ್ಗದರ್ಶನ ನೀಡಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 