ಕಾರ್ತಿಕ ಮಾಸದ ದೀಪೋತ್ಸವದಲ್ಲಿ ದೀಪ ಬೆಳಗಿಸಿದ ಡಾ. ಸುರೇಶ ಹೊರಕೇರಿ
Dr. Suresh Horakeri lights the lamp during the Deepotsav of the month of Kartik.
ಹುಬ್ಬಳ್ಳಿ 18 : ಮೂರು ಸಾವಿಮಠದಲ್ಲಿ ನಡೆದ ಕಾರ್ತಿಕ ಮಾಸದ ದೀಪೋತ್ಸವದಲ್ಲಿ ಸೋಹನ ಸುರೇಶ ಹೊರಕೇರಿ, ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಕಾರ್ಯದರ್ಶಿ, ಬಸವ ಪರಿಸರ ಸಂರಕ್ಷಣಾ ಸಮಿತಿಯ ಕರ್ಯದರ್ಶಿ, ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿಯ ಜಿಲ್ಲಾ ಘಟಕದ ಉಪಾಧ್ಯಕ್ಷ, ಕರ್ನಾಟಕ ವಚನ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಕಾರ್ಯಾಧ್ಯಕ್ಷ, ಹೊರಕೇರಿ ಮಾಸ್ತರ ಶಿಕ್ಷಣ ಪ್ರತಿಷ್ಠಾನ ಟ್ರಸ್ಟಿ, ಗ್ರಂಥಪಾಲಕ ಡಾ. ಸುರೇಶ ಡಿ. ಹೊರಕೇರಿ ಅವರು ಭಾಗವಹಿಸಿ ದೀಪ ಬೆಳಗಿಸಿದರು. ರಾಣಿಚನ್ನಮ್ಮ ಪರಿಸರ ಸೇವಾ ಸಮಿತಿಯ ಅಧ್ಯಕ್ಷ, ಸಾಹಿತಿ ಪ್ರೊ ಎಸ್.ಎಂ.ಸಾತ್ಮಾರ, ಅನುಸೂಯಾ ಅರಕೇರಿ , ಮಲ್ಲಿಕಾರ್ಜುನ ಶಿ. ಶಿರಗಣ್ಣವರ , ಮಲ್ಲಿಕಾರ್ಜುನ ಕಳಸರಾಯ, ಎ.ಬಿ.ಪಾಟೀಲ, ಮುಂತಾದವರು ಇದ್ದರು.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 