ಡಾ.ವಿಷ್ಣುವರ್ಧನ್ ಅವರ ಜನ್ಮೋತ್ಸವ ಆಚರಣೆ
Dr. Vishnuvardhan's birthday celebration
ಹೂವಿನ ಹಡಗಲಿ 18 : ಡಾ.ವಿಷ್ಣುವರ್ಧನ್ ಅವರಿಗೆ ರಾಜ್ಯ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ನೀಡಿದ ಹಿನ್ನೆಲೆಯಲ್ಲಿ ಗುರುವಾರ ಅವರ ಜನ್ಮದಿನದಂದು ಪಟ್ಟಣದ ಮದಲಘಟ್ಟ ವೃತ್ತದಲ್ಲಿ ವಿಷ್ಣುಸೇನಾ ತಾಲೂಕು ಸಮಿತಿ ವತಿಯಿಂದ ವಿಷ್ಣುವರ್ಧನ್ ಅವರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಿ 75ನೇ ಜಯಂತ್ಯುತ್ಸವ ಆಚರಿಸಿದರು.ವಿಷ್ಣುಸೇನಾ ಸಮಿತಿ ತಾಲೂಕು ಅಧ್ಯಕ್ಷ ನಾಗರಾಜ ಬಾರಿಕರ. ಬಸವರಾಜ ಮಾತನಾಡಿದರು.ಜನ್ಮದಿನೋತ್ಸವ ಕಾರ್ಯಕ್ರಮದಲ್ಲಿ ವಿಷ್ಣುಸೇನಾ ಸಮಿತಿ ತಾಲೂಕು ಸರ್ವ ಪದಾಧಿಕಾರಿಗಳು, ಅಭಿಮಾನಿಗಳು ಇತರರು ಭಾಗವಹಿಸಿದ್ದರು.
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು 