ಹರ್ ಘರ್ ತಿರಂಗಾ ರ್ಯಾಲಿಗೆ ಡಾ. ವೈ.ಎಂ. ಜಯರಾಜ ಚಾಲನೆ
Dr. Y.M. Jayaraja kicks off Har Ghar Tiranga Rally
ವಿಜಯಪುರ, 12 ; ಹರ್ ಘರ್ ತಿರಂಗಾ ಅಭಿಯಾನದ ಅಂಗವಾಗಿ ನಗರದ ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಇಂದು ಮಂಗಳವಾರ ಹರ್ ಘರ್ ತಿರಂಗಾ ರ್ಯಾಲಿ ನಡೆಯಿತು. ಡೀಮ್ಡ್ ವಿವಿ ಸಮಕುಲಾಧಿಪತಿ ಡಾ. ವೈ. ಎಂ. ಜಯರಾಜ ಅವರು ತಿರಂಗಾ ರ್ಯಾಲಿಗೆ ಚಾಲನೆ ನೀಡಿದರು.
ಈ ರ್ಯಾಲಿಯು ಬಿ.ಎಲ್.ಡಿ.ಇ. ಡೀಮ್ಡ್ ವಿಶ್ವವಿದ್ಯಾಲಯದ ಮುಂಭಾಗದ ಸೋಲಾಪೂರ ರಸ್ತೆಯಿಂದ 770 ಲಿಂಗದ ದೇವಸ್ಥಾನ, ಸಂಗನಬಸವ ಕಲ್ಯಾಣ ಮಂಟಪ ಮಾರ್ಗವಾಗಿ ಬಿ.ಎಲ್.ಡಿ.ಇ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಏನ್.ಆರ್.ಐ ಹಾಸ್ಟೇಲ್ ಮಾರ್ಗವಾಗಿ ಮರಳಿ ವಿಶ್ವವಿದ್ಯಾಲಯದಲ್ಲಿ ಮುಕ್ತಾಯವಾಯಿತು.
ಈ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ವೈದ್ಯಕೀಯ ವಿದ್ಯಾರ್ಥಿಗಳು, ಸ್ಕೂಲ್ ಆಫ್ ಅಲೈಡ್ ಹೆಲ್ತ್ ಸಾಯಿನ್ಸಸ್, ಭೌತಚಿಕಿತ್ಸೆ ಶಾಲೆ ಹಾಗೂ ಕಾನೂನು ಶಾಲೆಯ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 