ರವೀಂದ್ರ ಕಲಾಕ್ಷೇತ್ರದಲ್ಲಿ ನಾಟಕೋತ್ಸವ : ಹಿರಿಯ ಪತ್ರಕರ್ತರಿಗೆ ಸನ್ಮಾನ
Drama festival at Ravindra Kalakshetra: Senior journalists honored
ನೇಸರಗಿ 13 : ಬೆಂಗಳೂರಿನ ವಿಕೆಎಂ ಕಲಾವಿದರು ಸಂಘಟನೆ ಮತ್ತು ಕನ್ನಡ ಸಂಸ್ಕೃತಿ ಇಲಾಖೆಯಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಬಾಬು ಜಗಜೀವನರಾಮ ಸ್ಮಾರಕ ನಾಟಕೋತ್ಸವ ಸಾಂಸ್ಕೃತಿಕ ಕಲಾಮೇಳ ಕಾರ್ಯಕ್ರಮದಲ್ಲಿ ನೇಸರಗಿ ಪತ್ರಕರ್ತ ಸಿ.ವಾಯ್.ಮೆಣಸಿನಕಾಯಿಯವರಿಗೆ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ನಿವೃತ್ತ ಐಎಎಸ್ ಅಧಿಕಾರಿ, ಸಾಹಿತಿ ಡಾ.ಸಿ.ಸೋಮಶೇಖರ, ಶ್ರೀಮತಿ ಪದ್ಮ ಮುಖ್ಯಮಂತ್ರಿ ಚಂದ್ರು, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ತೀಮ್ಮಯ್ಯ, ಇತರ ಗಣ್ಯರ ಸಮ್ಮುಖದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 