ನಾಟಕಕಾರ ಪರಶುರಾಮ ಬಣಕಾರ: ಬುದ್ಧನಾಡ ಭೂಷಣ ಪ್ರಶಸ್ತಿ ಭಾಜನ
Dramatist Parasurama Banaka: Buddhanada Bhushan Award Bhajan
ರಾಣೆಬೆನ್ನೂರು 30: ತಾಲೂಕಿನ ಯಕ್ಲಾಸಪುರ ಗ್ರಾಮದ ಯುವ ಸಾಹಿತಿ, ನಾಟಕಕಾರ ಜನಪದ ಕಲಾವಿದ ಪರಶುರಾಮ ಬಣಕಾರ ಅವರು, ಮೈಸೂರು ತನು-ಮನ ಸಂಸ್ಥೆಯು ಕ್ಷೇತ್ರ ಸಾಧಕರಿಗೆ ಕೊಡ ಮಾಡುವ ಪ್ರತಿಷ್ಠಿತ "ಬುದ್ಧನಾಡ ಭೂಷಣ " ಪ್ರಶಸ್ತಿಗೆ ಬಾಜನರಾಗಿದ್ದಾರೆ.
ಮೈಸೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಭವನದಲ್ಲಿ ನಡೆದ "ಜಗ ನಡೆಯಲಿ ಬುದ್ಧನ ಕಡೆ " ಸಂಗೀತ ಕಾರ್ಯಕ್ರಮದಲ್ಲಿ, ಶಾಸಕ ಕೆ.ಹರೀಶಗೌಡ ಅವರು ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.
ಈ ಸಂದರ್ಭದಲ್ಲಿ ಅಹಿಂದ್ ರಾಜ್ಯಾಧ್ಯಕ್ಷ ದ್ಯಾವಪ್ಪ ನಾಯಕ, ಕಸಾಪ ಜಿಲ್ಲಾಧ್ಯಕ್ಷ ಮಡ್ಡಿಕೇರೆ ಗೋಪಾಲ, ಸಂಸ್ಥೆ ಅಧ್ಯಕ್ಷ ಟಿ.ಎಸ್. ಸುಮ, ನಿರ್ದೇಶಕ ಲಕ್ಷ್ಮಿರಾಮ್ ನಾಡಪನಹಳ್ಳಿ, ಪತ್ರಕರ್ತ ಸೋಮಯ್ಯ ಮಲೆಯೂರು, ಕಲಾವಿದರಾದ ಮತ್ತಿಕುಂಟೆ ಕೃಷ್ಣ, ಶಿವಕುಮಾರ ಜಾದವ ಮತ್ತಿತರರು ಇದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 