ಸಾರ್ವಜನಿಕರಿಗೆ ಹಾಗೂ ಪಕ್ಷಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ
Drinking water system for the public and birds
ಇಂಡಿ 01: ಇಂಡಿ ಮಾನ್ಯ ನ್ಯಾಯಾಲಯದ ಆವರಣದಲ್ಲಿ ಪಕ್ಷಿಗಳಿಗೆ ಮತ್ತು ಸಾರ್ವಜನಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.
ಈ ಸಂದರ್ಭದಲ್ಲಿ ಹಿರಿಯ ದಿವಾಣಿ ನ್ಯಾಯಾಧೀಶರು ಮತ್ತು ಅಧ್ಯಕ್ಷರು ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಇಂಡಿ ಕೊಟೆಪ್ಪ ಕಾಂಬಳೆ ಮತ್ತು ಹೆಚ್ಚುವರಿ ದಿವಾಣಿ ನ್ಯಾಯಾಧೀಶರು ವಿಕಾಸ ದಳವಾಯಿ ರವರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ವಕೀಲರಾದ ಎಸ್.ಬಿ.ಬೂದಿಹಾಳ ಎಸ್.ಎಲ್.ನಿಂಬರಗಿಮಠ, ಎ.ಎ.ಗಜಾಕೋಶ, ಎಸ್.ಆರಿ್ಬರಾದಾರ, ಬಿ.ಬಿ.ಬಿರಾದಾರ(ಜೇವೂರ) ಎನ್.ಕೆ.ನಾಡಪೂರೋಹಿತ, ಜೆ.ಬಿ.ಬೆನೂರ, ಎಂ.ಎಸ್.ತೇಲಿ, ಬಿ.ಕೆ.ಮಸಳಿ, ಎಸ್ ಎಸ್ ರೇಬಿನಾಳ ಮತ್ತು ಹಲವಾರು ವಕೀಲರುಗಳು ಹಾಜರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 