ಚಿಗುರು ಕಾರ್ಯಕ್ರಮಕ್ಕೆ ಚಾಲನೆ
Drive to shoot program
ಹಾವೇರಿ 02: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಹಾವೇರಿ ನಗರದ ಪ್ರವಾಸಿತಾಣ ಗಾಂಧಿ ಭವನದಲ್ಲಿ ಮಂಗಳವಾರ ಜರುಗಿದ ಚಿಗುರು ಕಾರ್ಯಕ್ರಮವನ್ನು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್.ಗಾಜಿಗೌಡ್ರ ಅವರು ಉದ್ಘಾಟಿಸಿ ಮಾತನಾಡಿದರು.
ವಿವಿಧ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು, ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ.ಹಿರೇಮಠ, ನಗರಸಭೆ ಉಪಾಧ್ಯಕ್ಷ ಮಲ್ಲಿಕಾರ್ಜುನ ಸಾತೇನಹಳ್ಳಿ ಹಾಗೂ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಎಂ.ಮೈದೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 