ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ

ಲೋಕದರ್ಶನ ವರದಿ

ಮೂಡಲಗಿ 19:  ಸ್ಥಳೀಯ ಬಸ್ ನಿಲ್ದಾಣದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮಕ್ಕೆ ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಅಧ್ಯಕ್ಷ ಸುಧೀರ ನಾಯರ್ ಅವರು ಮಗುವಿಗೆ ಪೋಲಿಯೋ ಹನಿ ಹಾಕು ಮೂಲಕ ಚಾಲನೆ ನೀಡಿದರು.

  ಈ ಸಂದರ್ಭದಲ್ಲಿ ಡಾ.ವಾಯ್.ಆರ್ ಹುಕ್ಕೇರಿ, ಗಾರ್ಡನ್ ಅಭಿವೃದ್ದಿ ಸಂಸ್ಥೆಯ ಕಾರ್ಯದಶರ್ಿ ಸುಭಾಸ ಗೊಡ್ಯಾಗೋಳ, ಬಿ.ಎಸ್ ಗುಡದಿಣ್ಣಿ, ಸಿ.ವಿ ಕದಂ, ಸುರೇಶ ಮಡಿವಾಳ, ರಾಜು ಕುದರಿಮನಿ, ಕಲ್ಮೇಶ ಡೊಂಬರ ಹಾಗೂ ಸಿ.ಎನ್ ಮುಗಳಖೋಡ ನಸರ್ಿಂಗ್ ಕಾಲೇಜಿನ ವಿದ್ಯಾಥರ್ಿಗಳು ಉಪಸ್ಥಿತರಿದ್ದರು.