ಉಪ ವಿಭಾಗಾಧಿಕಾರಿಗಳ ಕಾರ್ಯಾಲಯದಲ್ಲಿ ಇ-ಕಛೇರಿ ಪ್ರಾರಂಭೋತ್ಸವಕ್ಕೆ ಚಾಲನೆ
ಕೊಪ್ಪಳ 02: ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿ ಇಂದು (ಮಾ.3) ಉಪ ವಿಭಾಗಾಧಿಕಾರಿಗಳ ಕಾರ್ಯಲಯದಲ್ಲಿ ಇ-ಕಚೇರಿ ಪ್ರಾರಂಭೋತ್ಸವಕ್ಕೆ ಜಿಲ್ಲಾಧಿಕಾರಿ ಪಿ. ಸುನೀಲ್ ಕುಮಾರ್ ಅವರು ರಿಬ್ಬನ್ ಕತ್ತರಿಸುವುದರ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಎಂ. ಪಿ. ಮಾರುತಿ, ಉಪವಿಭಾಗಾಧಿಕಾರಿ ಸಿ.ಡಿ. ಗೀತಾ ಹಾಗೂ ಇಲಾಖಾ ಸಿಬ್ಬಂದಿ ಉಪಸ್ಥಿತರಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 