ಜಾಗೃತಿ ಸಂಚಾರಿ ವಾಹನಕ್ಕೆ ನ್ಯಾಯಾಧೀಶರಿಂದ ಚಾಲನೆ
Driving by the judge to awareness traffic vehicle
ಜಾಗೃತಿ ಸಂಚಾರಿ ವಾಹನಕ್ಕೆ ನ್ಯಾಯಾಧೀಶರಿಂದ ಚಾಲನೆ
ಹಾವೇರಿ 31: ಬಾಲಕಾರ್ಮಿಕ ಹಾಗೂ ಕಿಶೋರಕಾರ್ಮಿಕ ಪದ್ದತಿ ನಿರ್ಮೂಲನೆ ಜನಜಾಗೃತಿ ಸಂಚಾರಿ ವಾಹನಕ್ಕೆ ಹಿರಿಯ ದಿವಾಣಿ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಬಿ.ಆರ್.ಮುತಾಲಿಕದೇಸಾಯಿ ಅವರು ನಗರದ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಶುಕ್ರವಾರ ಚಾಲನೆ ನೀಡಿದರು.
ಪ್ರಭಾರ ಜಿಲ್ಲಾಕಾರ್ಮಿಕ ಅಧಿಕಾರಿ ಶ್ರೀಶೈಲ ಸೋಮನಕಟ್ಟಿ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಯೋಜನಾ ನಿರ್ದೇಶಕ ರಾಘವೇಂದ್ರ.ಬ.ಶಿರೂರ ಇತರರು ಉಪಸ್ಥಿತರಿದ್ದರು.
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ 