2025-28 ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಯಾಗಿ ದುರಗಪ್ಪ ತಿಪ್ಪನಾಳ ನೇಮಕ
Duragappa Tippanala appointed as Koppal District Returning Officer for Karnataka Working Journalists
2025-28 ನೇ ಸಾಲಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆ ಕೊಪ್ಪಳ ಜಿಲ್ಲಾ ಚುನಾವಣಾಧಿಕಾರಿಯಾಗಿ ದುರಗಪ್ಪ ತಿಪ್ಪನಾಳ ನೇಮಕ
ಕೊಪ್ಪಳ 11: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 2025-2028 ನೇ ಸಾಲಿನ ಕೊಪ್ಪಳ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಚುನಾವಣಾಧಿಕಾರಿಯಾಗಿ ಸಹಕಾರ ಸಂಘಗಳ ಹಿರಿಯ ನೀರೀಕ್ಷಕರಾದ ದುರಗಪ್ಪ ತಿಪ್ಪನಾಳ ಅವರನ್ನು ನೇಮಕ ಮಾಡಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.ಚುನಾವಣೆ ನಿಯಮನಗಳನ್ವಯ ಮತ್ತು ಸಂಘದ ಬೈಲಾ ಪ್ರಕಾರ ಚುನಾವಣೆ ನಡೆಸಿಕೊಡಲು ಸೂಚಿಸಲಾಗಿದೆ. ಚುನಾವಣೆ ಪ್ರಕ್ರಿಯೆ ಸಂದರ್ಭದಲ್ಲಿ ಬೈಲಾ ನಿಯಮಗಳ ಸಂಬಂಧ ಹೆಚ್ಚಿನ ಮಾಹಿತಿ ಅಗತ್ಯ ಬಿದ್ದರೆ ರಾಜ್ಯ ಚುನಾವಣಾಧಿಕಾರಿಯವರನ್ನು ಸಂಪರ್ಕಿಸಿ ಎಂದು ಆದೇಶ ಪತ್ರದಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಎನ್ ರವಿಕುಮಾರ್ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 