ರಾಜ್ಯ ಚಿತ್ರಕಲಾ ಘಟಕಕ್ಕೆ ಉಪಾಧ್ಯಕ್ಷರಾಗಿ ದ್ವಾರಕೇಶ್ ರೆಡ್ಡಿ ಆಯ್ಕೆ
Dwarakesh Reddy elected as Vice President of State Painting Unit
ರಾಜ್ಯ ಚಿತ್ರಕಲಾ ಘಟಕಕ್ಕೆ ಉಪಾಧ್ಯಕ್ಷರಾಗಿ ದ್ವಾರಕೇಶ್ ರೆಡ್ಡಿ ಆಯ್ಕೆ
ಲೋಕದರ್ಶನ ವರದಿ
ಹೂವಿನ ಹಡಗಲಿ 03 : ಪಟ್ಟಣದ ತುಂಗಭದ್ರಾಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕರಾದ ದ್ವಾರಕೇಶ್ ರೆಡ್ಡಿ ಇವರು ಕರ್ನಾಟಕ ರಾಜ್ಯ ಚಿತ್ರಕಲಾ ಶಿಕ್ಷಕರ ಸಂಘ (ರಿ) ಬೆಂಗಳೂರು. ರಾಜ್ಯ ಘಟಕಕ್ಕೆ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನೆರವೇರಿತು. ಎಲ್ಲಾ ಜಿಲ್ಲೆಗಳ ಪದಾಧಿಕಾರಿಗಳು ಸರ್ವಾನುಮತದಿಂದ ಇವರನ್ನು ರಾಜ್ಯ ಘಟಕದ ಉಪಾಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ಸಮಸ್ತ ಚಿತ್ರಕಲಾ ಶಿಕ್ಷಕರಿಗೆ ತುಂಬು ಹೃದಯದ ಅಭಿನಂದನೆಗಳನ್ನು ಸಲ್ಲಿಸುತ್ತೇನೆ ಎಂದು ಚಿತ್ರಕಲಾ ಶಿಕ್ಷಕ ದ್ವಾರಕೀಶ್ ರೆಡ್ಡಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 