ಡಿವೈಎಸ್‌ಪಿ ಬಸವರಾಜ ಯಲಿಗಾರಗೆ ಡಾಕ್ಟರೇಟ್ ಪದವಿ
DySP Basavaraj Yaligara receives doctorate degree
ಸಿಂದಗಿ 28: ಇತ್ತಿಚೇಗೆ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯದ 14ನೆಯ ವಾರ್ಷಿಕ ಘಟಿಕೋತ್ಸವದಲ್ಲಿ ಸಾಹಿತ್ಯ ಮತ್ತು ಸಮಾಜ ಸೇವೆ ಕ್ಷೇತ್ರದಲ್ಲಿನ ಸೇವೆಯನ್ನು ಗುರುತಿಸಿ ವಿಜಯಪುರ ನಗರ ಡಿವೈಎಸ್‌ಪಿ ಬಸವರಾಜ ಯಲಿಗಾರ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಿ ಗೌರವಿಸಲಾಗಿದೆ.
ಗೌರವ ಡಾಕ್ಟರೇಟ್ ಪದವಿಗೆ ಭಾಜನರಾದ ಯಲಿಗಾರ ಅವರಿಗೆ ವಿಪ ಮಾಜಿ ಸದಸ್ಯ ಅರುಣ ಶಹಾಪೂರ, ಸಿಂದಗಿ ಕಾನಿಪ ಸಂಘದ ತಾಲೂಕು ಅಧ್ಯಕ್ಷ ಆನಂದ ಶಾಬಾದಿ, ಉಪಾಧ್ಯಕ್ಷ ಮಲ್ಲಿಕಾರ್ಜುನ ಅಲ್ಲಾಪೂರ, ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ, ನಿವೃತ್ತ ಎಎಸ್‌ಐ ಎಂ.ಎಂ.ಹಂಗರಗಿ, ಬಣಜಿಗ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಮುಂಡೇವಾಡಗಿ, ತಾಶಿಪ್ರ ಮಂಡಳಿ ನಿರ್ದೇಶಕ ವಿ.ಬಿ.ಕುರುಡೆ, ಚಂದ್ರಶೇಖರ ನಾಗರಬೆಟ್ಟಿ, ಮಲ್ಲನಗೌಡ ಪಾಟೀಲ ಇಬ್ರಾಹಿಂಪೂರ, ಸಂಗನಗೌಡ ಪಾಟೀಲ, ಶಿವಾನಂದ ಬಡಾನೂರ, ಶಿವಾನಂದ ರೋಡಗಿ, ಭೀಮಾಶಂಕರ ತಾರಾಪೂರ, ದಾನೇಶ ಬಮ್ಮಣ್ಣಿ, ಪಂಡಿತ ಯಂಪುರೆ, ಮಹಾಂತೇಶ ನೂಲಾನವರ ಸೇರಿದಂತೆ ಅವರ ಸ್ನೇಹಿತರ ಬಳಗ ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 